• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷೆ ನೀಡದೆ ಶಿಕ್ಷಣ ಕಲಿಸುವುದು ಸವಾಲಿನ ಕೆಲಸ: ಮಲಯ ಶಾಂತಮುನಿ ಸ್ವಾಮೀಜಿ

Sep 25 2024, 12:55 AM IST
ವೈದ್ಯ ಮತ್ತು ಶಿಕ್ಷಕ ದಿನಾಚಾರಣೆ ಅತ್ಯಂತ ಮುಖ್ಯ. ಒಂದು ವ್ಯಕ್ತಿಯ ಆರೋಗ್ಯ ಕಾಪಾಡಿದರೆ ಮತ್ತೊಂದು ದೇಶದ ಆರೋಗ್ಯ ಮತ್ತು ಬಲಿಷ್ಟತೆಯನ್ನು ಹೆಚ್ಚು ಮಾಡುವ ಜವಾಬ್ದಾರಿ ಹೊತ್ತಿಕೊಂಡಿದೆ ಎಂದು ಶಿವಗಂಗೆ ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ಸ್ವಾಮೀಜಿ ಹೇಳಿದರು. ಕುದೂರಿನಲ್ಲಿ ಶಿಕ್ಷಕರ ಸಮ್ಮೇಳನದಲ್ಲಿ ಮಾತನಾಡಿದರು.

ಶಿಕ್ಷಣ ಜಗತ್ತನ್ನು ಬದಲಾಯಿಸುವ ಮಹತ್ತರ ಅಸ್ತ್ರ

Sep 24 2024, 02:00 AM IST
ಶಿಕ್ಷಕರು ವೃತ್ತಿ ಬದ್ಧತೆಯಿಂದ ಕಾರ್ಯನಿರ್ವಹಿಸಿದಾಗ ಅದು ನಮ್ಮನ್ನು ಎತ್ತರಕ್ಕೆ ಬೆಳೆಸುತ್ತದೆ

ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘಕ್ಕೆ ನಿವೇಶನ: ಶಾಸಕ ಎನ್‌. ಶ್ರೀನಿವಾಸ್‌

Sep 24 2024, 01:58 AM IST
ಸರ್ಕಾರದ ನೀತಿ ನಿಯಮಗಳನುಸಾರ ಮತ್ತು ಸರ್ಕಾರಿ ಶುಲ್ಕ ಪಾವತಿಗೆ ಶಿಕ್ಷಣ ಇಲಾಖಾ ನೌಕರರ ಸಹಕಾರ ಸಂಘ ಸಿದ್ದವಿದ್ದಲ್ಲಿ ಕೂಡಲೇ ಕಚೇರಿ ಸ್ವಂತ ಕಟ್ಟಡಕ್ಕೆ ಸೂಕ್ತ ನಿವೇಶನ ಕೊಡಿಸಿಕೊಡುತ್ತೇನೆಂದು ಶಾಸಕ ಎನ್.ಶ್ರೀನಿವಾಸ್ ಭರವಸೆ ನೀಡಿದರು. ನೆಲಮಂಗಲದಲ್ಲಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಪೌರ ಕಾರ್ಮಿಕರೇ..ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Sep 24 2024, 01:48 AM IST
ಪುರಸಭೆ ಸಭಾಂಗಣದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪುರಸಭೆ ಸದಸ್ಯೆಯ ಬದಲು ಪತಿ ವೇದಿಕೆ ಏರಿದ ಘಟನೆ ನಡೆದಿದೆ. ಪುರಸಭೆ ಸದಸ್ಯೆ ವೀಣಾ ಬದಲಿಗೆ ಪತಿ ಮಂಜುನಾಥ್‌, ಸದಸ್ಯೆ ಆರ್.ಭಾಗ್ಯಲಕ್ಷ್ಮೀ ಬದಲಿಗೆ ಪತಿ ಕಾರ್ಗಳ್ಳಿ ಸುರೇಶ್‌, ಸದಸ್ಯೆ ಅನ್ನಪೂರ್ಣ ಬದಲಿಗೆ ಮಾವ ಮಹದೇವನಾಯಕ ಸರ್ಕಾರಿ ವೇದಿಕೆಯಲ್ಲಿ ವಿರಾಜಮಾನರಾಗಿ ಕುಳಿತಿದ್ದರು.

ಮನುಕುಲದ ಉಳಿವಿಗೆ ಶಿಕ್ಷಣ ಸಂಘಟನೆ ಸಂಸ್ಕಾರ ಮುಖ್ಯ - ಆರ್ಯರೇಣುಕಾನಂದ ಶ್ರೀಗಳು

Sep 23 2024, 01:31 AM IST
ಚಿಕ್ಕಮಗಳೂರು, ಮನುಕುಲದ ಉಳಿವಿಗಾಗಿ ನಾರಾಯಣ ಗುರೂಜೀ ನೀಡಿದ ಮೂರು ಅಸ್ತ್ರಗಳೇ ಶಿಕ್ಷಣ, ಸಂಘಟನೆ, ಸಂಸ್ಕಾರ ಎಂದು ನಿಟ್ಟೂರು ಶ್ರೀ ನಾರಾಯಣಗುರು ಮಹಾ ಸಂಸ್ಥಾನದ ಅಧ್ಯಕ್ಷ ಶ್ರೀ ಆರ್ಯರೇಣುಕಾನಂದ ಸ್ವಾಮೀಜಿ ನುಡಿದರು.

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಅಗತ್ಯ

Sep 23 2024, 01:20 AM IST
ತುರುವೇಕೆರೆ: ಬಡ ಮಕ್ಕಳಿಗೆ ವಿದ್ಯಾರ್ಜನೆ ಮಾಡಿಸಬೇಕೆಂಬುದು ದಿ. ಡಾ.ವಿಷ್ಣುವರ್ಧನ್ ಉದ್ದೇಶವಾಗಿತ್ತು ಎಂದು ವಿಷ್ಣುವರ್ಧನ್ ಸೇನಾ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.

ಶಿಕ್ಷಣ ಜತೆ ಕ್ರೀಡೆಗೂ ಸಮಾನ ಆದ್ಯತೆ ಸಿಗಲಿ: ನೇಮರಾಜ ನಾಯ್ಕ

Sep 22 2024, 01:57 AM IST
ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ಸಿಗಬೇಕು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯೇ ಮೊದಲ ಆದ್ಯತೆ: ಶಾಸಕ ಪ್ರಭು.ಬಿ ಚವ್ಹಾಣ

Sep 22 2024, 01:57 AM IST
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು, ಮಕ್ಕಳಿಗೆ ಪಾಠದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ದೇಶಪ್ರೇಮ ಮೂಡಿಸಬೇಕು

ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ

Sep 21 2024, 02:00 AM IST
ಖಾಸಗಿ ವಿದ್ಯಾಸಂಸ್ಥೆಗಳೂ ಸಹ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಪರಿಶ್ರಮವಹಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ, ಅವರ ಭವಿಷ್ಯದ ಬದುಕನ್ನು ಉಜ್ವಲಗೊಳಿಸುವಂತಹ ಶಿಕ್ಷಣವನ್ನು ಶಿಕ್ಷಕರು ನೀಡಬೇಕಿದೆ ಎಂದು ಕೇರಳ ರಾಜ್ಯ ವಯನಾಡು ಜಿಲ್ಲಾಧಿಕಾರಿ ಆರ್.ಮೇಘಶ್ರೀ ತಿಳಿಸಿದರು.

ಜ್ಞಾನದ ಹಸಿವು ನೀಗಿಸಲು ಶಿಕ್ಷಣ ಸಂಸ್ಥೆ ಆರಂಭಿಸಿದ ರಾಜೇಂದ್ರ ಶ್ರೀ: ಪ್ರಾಧ್ಯಾಪಕ ಡಿ.ಎಸ್.ಗುರು

Sep 21 2024, 01:56 AM IST
ಜ್ಞಾನದ ಹಸಿವು ನೀಗಿಸಲು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ ಪರಿಣಾಮ ಈ ಭಾಗದಲ್ಲಿ ಶಿಕ್ಷಣ ಕಾಂತ್ರಿಯಾಯಿತು ಎಂದು ಮೈಸೂರು ವಿಶ್ವವಿದ್ಯಾನಿಲಯ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಿ.ಎಸ್.ಗುರು ಹೇಳಿದರು. ಚಾಮರಾನಗರದಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ೧೦೯ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved