ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ: ಡಾ. ರಾಹುಲ್ ಸಜ್ಜನರ್
Jul 03 2024, 12:17 AM ISTಕಠಿಣ ಪರಿಶ್ರಮ, ನಿರಂತರ ಓದಿನಿಂದ ವೈದ್ಯಕೀಯ ವ್ಯಾಸಂಗ ಮಾಡಿ ಉನ್ನತ ಶ್ರೇಣಿ ಪಡೆಯಬಹುದು. ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ, ಶಿಸ್ತಿನಿಂದ ಓದಿ ಕಠಿಣವಾದ ಅಧ್ಯಯನ ಮಾಡಿದರೆ ಎಲ್ಲವೂ ಸಾಧ್ಯ. ಇಲ್ಲಿಯ ಶಿಕ್ಷಕರು ನಿಜಕ್ಕೂ ಅತ್ಯುತ್ತಮವಾದ ಶಿಕ್ಷಣ ನೀಡಿ ನಮ್ಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತಾರೆ.