ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ಆರಂಭ
Jul 01 2024, 01:47 AM IST
ಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಉಪ್ಪಿನಂಗಡಿಯ ವೇದಶಂಕರ ನಗರದ ಶ್ರೀರಾಮ ಶಾಲೆಯಲ್ಲಿ ಆಯೋಜಿಸಲಾದ ಯಕ್ಷಧ್ರುವ- ಯಕ್ಷ ಶಿಕ್ಷಣ ೨೦೨೪- ೨೫ನೇ ಸಾಲಿನ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ ನೀಡಲಾಯಿತು.
ಪ್ರತಿ ಮಗುವಿಗೂ ಶಿಕ್ಷಣ ಕೊಡಿಸಿ: ಪದ್ಮಶ್ರೀ ಆರ್. ಪಾಟೀಲ
Jul 01 2024, 01:46 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ, ನೈತಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯನ್ನು ತಡೆಗಟ್ಟುತ್ತದೆ.
ಸಾಮಾನ್ಯ ಪ್ರಜ್ಞೆ ಇಲ್ಲದ ಶಿಕ್ಷಣ ಸಚಿವರನ್ನು ಬದಲಿಸಿ: ಸಾಹಿತಿ ಕುಂ.ವೀರಭದ್ರಪ್ಪ
Jun 30 2024, 12:47 AM IST
ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಕನ್ನಡದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಕನ್ನಡ ಗೊತ್ತಿಲ್ಲದವರು ಶಿಕ್ಷಣ ಮಂತ್ರಿ. ಇಂಥವರು ಸಿದ್ದರಾಮಯ್ಯ ಸರ್ಕಾರಕ್ಕೆ ಕಪ್ಪುಚುಕ್ಕೆ ಆಗಿದ್ದಾರೆ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ: ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಕಾಶ್
Jun 28 2024, 12:57 AM IST
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖಾಸಗಿ ಶಾಲೆಗಳೆಡೆ ಆಸಕ್ತಿ ತೋರುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಪ್ರತಿ ಹಳ್ಳಿಗೊಂದು ಸರ್ಕಾರಿ ಶಾಲೆಗಳನ್ನು ತೆರೆದಿದೆ ಹಾಗೂ ಗುಣಮಟ್ಟದ ಶಿಕ್ಷಕರನ್ನೂ ಸಹ ನೀಡಿದೆ, ಆದರೂ ಸಹ ಸರ್ಕಾರಿ ಶಾಲೆಗಳಲ್ಲಿ ಓದುವವರ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಾ ಬಂದಿದೆ.
ನೀಟ್ ಅಕ್ರಮ: ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹ
Jun 28 2024, 12:55 AM IST
ನೀಟ್ ಪರೀಕ್ಷೆ ನಡೆಸುವ ಅಧಿಕಾರ ಆಯಾ ರಾಜ್ಯಗಳ ಸರ್ಕಾರಕ್ಕೆ ಜವಾಬ್ದಾರಿ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ
Jun 27 2024, 01:08 AM IST
ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಹಾಗೂ ಫಲಿತಾಂಶ ಕಡಿಮೆಯಾಗಲು ಕಾರಣವೇನು ಎಂದು ಮಾಹಿತಿ ಪಡೆದುಕೊಂಡರು.
ಬಡತನ ಬದಿಗಿಟ್ಟು ಮಕ್ಕಳಿಗೆ ಶಿಕ್ಷಣ ಕೊಡಿಸಿ: ಹಸನಸಾಬ ದೋಟಿಹಾಳ
Jun 26 2024, 12:38 AM IST
ಸಮಾಜದಲ್ಲಿ ಇರುವಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಶಿಕ್ಷಣಕ್ಕೆ ಬಡತನ ಎಂಬ ಪಿಡುಗು ಅಡ್ಡ ಬರಬಾರದು.
ಮಹಿಳೆಯರ ಸ್ವಾಭಿಮಾನದ ಬದುಕಿಗಾಗಿ ಶಿಕ್ಷಣ ಅಗತ್ಯ: ಮಂಗಳ ಮುದ್ದುಮಾದಪ್ಪ ಅಭಿಮತ
Jun 26 2024, 12:33 AM IST
ಜೀವನದಲ್ಲಿ ಬಸವ ತತ್ವವನ್ನು ಆಳವಡಿಸಿಕೊಂಡು ವಚನಗಳನ್ನು ಓದುವ ಜೊತೆಗೆ ಅರ್ಥ ಮಾಡಿಕೊಂಡರೆ ಬದುಕು ಸುಂದರವಾಗಿರುತ್ತದೆ. ಬಸವಾದಿ ಶರಣರು ನೀಡಿರುವ ವಚನಗಳೇ ನಮ್ಮ ಜೀವನ ಸಂದೇಶವಾಗಿದೆ. ಹೀಗಾಗಿ ವಿದ್ಯಾರ್ಥಿನಿಯರು ನಮ್ಮ ಧರ್ಮದ ಆಚಾರ ವಿಚಾರಗಳನ್ನು ತಿಳಿದುಕೊಂಡು ವಚನಗಳನ್ನು ಓದುವ ಮೂಲಕ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕು. ನಿಮ್ಮೆಲ್ಲರ ಪ್ರಗತಿಯೇ ಬಸವ ಧರ್ಮದ ಪಾಲನೆಯಾಗಿದೆ.
ಮಕ್ಕಳ ಶಿಕ್ಷಣ ಕಲಿಕೆಗೆ ಒತ್ತು ನೀಡಿ: ಸಂತೊಷಕುಮಾರ ದೈವಜ್ಞ
Jun 26 2024, 12:31 AM IST
ಇಂದಿನ ಮಕ್ಕಳೇ ಮುಂದಿನ ದೇಶದ ಜವಬ್ದಾರಿ ಪ್ರಜೆಗಳಾಗುತ್ತಾರೆ. ಅವರ ಬಾಲ್ಯವನ್ನು ಉತ್ತಮ ಶಿಕ್ಷಣ ನೀಡುವದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಪಾಲಕರು ಶ್ರಮಿಸಬೇಕು ಎಂದು ಸಿವಿಲ್ ನ್ಯಾಯಧೀಶ ಸಂತೊಷಕುಮಾರ ದೈವಜ್ಞ ಹೇಳಿದರು.
ಶಿಕ್ಷಣ, ಕಠಿಣ ಪರಿಶ್ರಮ ಯಶಸ್ಸಿನ ಕೀಲಿ ಕೈ: ಸಚಿವ ಕೃಷ್ಣಬೈರೇಗೌಡ
Jun 25 2024, 01:46 AM IST
ನಮ್ಮೂರ ಹೆಮ್ಮೆ ಕಾರ್ಯಕ್ರಮದ ಅಡಿಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾ ಪುರಸ್ಕಾರ.
< previous
1
...
65
66
67
68
69
70
71
72
73
...
117
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!