ಆತ್ಮಸ್ಥೈರ್ಯ, ನಾಯಕತ್ವ ಗುಣ ಬೆಳೆಸೋದೇ ಶಿಕ್ಷಣ ಗುರಿಯಾಗಿರಲಿ
Jun 17 2024, 01:39 AM ISTಶಿಕ್ಷಣದಲ್ಲಿ ಅತಿ ಹೆಚ್ಚು ಅಂಕಗಳ ಗಳಿಸುವುದೇ ಮುಖ್ಯ ಮಾನದಂಡ ಆಗದೇ, ಮಕ್ಕಳಲ್ಲಿ ಉತ್ತಮ ಆತ್ಮವಿಶ್ವಾಸ, ಆತ್ಮಸ್ಥೈರ್ಯ, ನಾಯಕತ್ವ ಗುಣ, ಸಮಾಜಮುಖಿ ಸೇವಾ ಮನೋಧರ್ಮ ಮೂಡಿಸುವುದೇ ಶಿಕ್ಷಣದ ಗುರಿಯಾಗಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.