• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ

Jun 13 2024, 12:50 AM IST
ಶ್ರೀರಂಗಪಟ್ಟಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಜಾಥಾಕ್ಕೆ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಚಾಲನೆ ನೀಡಿದರು.

ಸುರಕ್ಷಿತ ಜೀವನ, ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ: ರವೀಂದ್ರ ಹೆಗಡೆ

Jun 13 2024, 12:50 AM IST
ಮೂಲಭೂತ ಹಕ್ಕಾದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲ ಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು. ಬೃಹತ್ ನಗರಗಳಲ್ಲಿ, ಹೋಟೆಲ್ ಗಳಲ್ಲಿ, ಗುಜರಿ ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮುಂತಾದ ಕಡೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ಬಳಸಿಕೊಳ್ಳುತ್ತಿರುವುದನ್ನು ತಡೆಗಟ್ಟಬೇಕು.

ಪಠ್ಯೇತರ ಶಿಕ್ಷಣ ನೀಡುವುದು ಸ್ಕೌಟ್ನ ಪ್ರಮುಖ ಉದ್ದೇಶ: ಮಹೇಶ್

Jun 13 2024, 12:47 AM IST
ಕಡೂರು, ಸ್ಕೌಟ್ ಅಂಡ್ ಗೈಡ್ಸ್ ಒಂದು ಆಂದೋಲನವಾಗಿದ್ದು ಶಿಸ್ತು ಸಂಯಮ ಕಲಿಸುವ ಜೊತೆ ಪಠ್ಯೇತರ ಶಿಕ್ಷಣ ನೀಡುವುದು ಇದರ ಪ್ರಮುಖ ಉದ್ದೇಶ ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯ ಮಾಪನ ಸಮಿತಿ ಅಧ್ಯಕ್ಷ ಹಾಗು ಭಾರತ್ ಸ್ಕೌಟ್ ಆಂಡ್ ಗೈಡ್ಸ್ ಸಂಸ್ಥೆ ಉಪಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ಮಾಯಣ್ಣ

Jun 13 2024, 12:47 AM IST
ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲಕಾರ್ಮಿಕ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.

ಮಕ್ಕಳಿಗೆ ದುಡಿಮೆ ಬೇಡ, ಶಿಕ್ಷಣ ನೀಡಿ: ಡೀಸಿ

Jun 13 2024, 12:45 AM IST
ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲೇ ದುಡಿಮೆಗೆ ಕಳುಹಿಸುವ ಬದಲು ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನೀಡಿದರು.

ಮಗುವಿಗೆ ಒಳ್ಳೆ ಸಂಸ್ಕಾರ, ಸಂಸ್ಕೃತಿ, ಶಿಕ್ಷಣ ನೀಡಿ: ಡಿಸಿ ವೈಶಾಲಿ

Jun 12 2024, 12:36 AM IST
ಬೆಟಗೇರಿಯ ಸೇವಾಭಾರತಿ ಟ್ರಸ್ಟ್‌ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯಲ್ಲಿ ಪೋಷಣೆಗೊಂಡ ಮಗುವನ್ನು ಕೇರಳದ ಮಕ್ಕಳಿಲ್ಲದ ದಂಪತಿಗೆ ಕಾನೂನಿನಡಿ ಮಗುವನ್ನು ಹಸ್ತಾಂತರಿಸಲಾಯಿತು.

ಕೌಶಲ್ಯವರ್ಧಿತ ಶಿಕ್ಷಣ ಮನುಷ್ಯನನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ: ಡಾ.ಎಂ.ಸಿ.ಸುಧಾಕರ್ ಅಭಿಮತ

Jun 12 2024, 12:31 AM IST
ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಯಾಗುವ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವುದೇ ಮುಂದಿನ ಸವಾಲಾಗಿದೆ. ಇದಕ್ಕೆ ವಿದ್ಯಾವಂತ ಯುವಕರ ಸಹಕಾರ ಬೇಕಿದೆ. ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರ ಜೊತೆಗೆ ಯುವಶಕ್ತಿಯ ಬೆಂಬಲವಿದ್ದರೆ ಉತ್ತಮವಾದುದನ್ನು ಸಾಧಿಸಬಹುದು.

ಶಿಕ್ಷಣ ಗುಣಮಟ್ಟ ಕಳಪೆ: ಶಾಸಕ ಬಿ.ಜಿ.ಗೋವಿಂದಪ್ಪ

Jun 11 2024, 01:35 AM IST
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಶಾಸಕ ಬಿ.ಜಿ,ಗೋವಿಂದಪ್ಪ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನ ಮೊದಲ ಕೆಡಿಪಿ ಸಭೆ ನಡೆಯಿತು.

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಕಾಶಿ ಜಗದ್ಗುರು

Jun 11 2024, 01:34 AM IST
ಗುಳೇದಗುಡ್ಡ ಪಟ್ಟಣದ ಬಳಿಯ ತೋಗುಣಸಿ ಕ್ರಾಸ್‌ ಬಳಿ ಇರುವ ಬಿ.ವಿ.ವಿ. ಸಂಘದ ಬಸವೇಶ್ವರ ಇಂಟರನ್ಯಾಷನಲ್ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡದ ವಾಸ್ತುಶಾಂತಿ ಹಾಗೂ ಶಾಲಾ ಪ್ರಾರಂಭೋತ್ವವ ಕಾರ್ಯಕ್ರವನ್ನು ಕಾಶಿ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಉದ್ಘಾಟಿಸಿದರು.

ಅನಾಥರಿಗೆ ಶಿಕ್ಷಣ ಜೊತೆ ಅನ್ನ ನೀಡುವ ಕಾರ್ಯ ಶ್ರೇಷ್ಠ: ವಿಜಯಕುಮಾರ ಬಿರಾದಾರ

Jun 10 2024, 12:53 AM IST
ಭಾನುವಾರ ಲಕ್ಷ್ಮೇಶ್ವರ ಸಮೀಪದ ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ನಡೆಸುತ್ತಿರುವ ಗುರುಕುಲ ಶಿಕ್ಷಣ ಸಂಸ್ಥೆಗೆ ಬೀದರ ಜಿಲ್ಲೆಯ ಸೋನಾಳ ಗ್ರಾಮದ ಉದ್ದಿಮೆದಾರ ವಿಜಯಕುಮಾರ ಬಿರಾದಾರ ಆಹಾರ ಧಾನ್ಯ ದೇಣಿಗೆ ನೀಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved