• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲ್ವಡಿ ಕೃಷ್ಣರಾಜ ಒಡೆಯರಿಂದ ಅಸ್ಪೃಶ್ಯರಿಗೆ ಶಿಕ್ಷಣ ಅವಕಾಶ

Jun 06 2024, 12:31 AM IST
ಚಿತ್ರದುರ್ಗ ಹೊರವಲಯ ಬೋವಿ ಗುರುಪೀಠದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಿಸಲಾಯಿತು.

ಶಿಕ್ಷಣ ವಂಚಿತರಿಗೆ ಆಶಾದೀಪವಾದ ಮಹಾರಾಜ

Jun 06 2024, 12:31 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ 56 ವರ್ಷ ಬದುಕಿದರೂ ಸಹ ಜನಪರ ಆಡಳಿತ ಮಾಡಿದ್ದಾರೆ. ಆಡಳಿತಾವಧಿಯಲ್ಲಿ ರಾಜತ್ಸವ ಪರಿಕಲ್ಪನೆಯನ್ನು ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಐತಿಹಾಸಿಕ ಮಹಾಪುರುಷ ಆಗಿದ್ದಾರೆ ಎಂದು ಲಕ್ಷ್ಮೀಕಾಂತರಾಜೇ ಅರಸು ಹೇಳಿದರು.

ನೀಟ್ ಫಲಿತಾಂಶ : ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ

Jun 06 2024, 12:30 AM IST
ನೀಟ್ 2024ರ ಫಲಿತಾಂಶದಲ್ಲಿ ದಾವಣಗೆರೆಯ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ತರಬೇತಿಗೆ ಹೆಸರು ವಾಸಿ ಆಗಿರುವ ಮಧ್ಯ ಕರ್ನಾಟಕದ ಹೆಮ್ಮೆಯ ಸಂಸ್ಥೆ ಸರ್ ಎಂವಿ ಕಾಲೇಜು ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಅಂಕ ಗಳಿಸಿ ಸಂಸ್ಥೆ ಹಿರಿಮೆ ಹೆಚ್ಚಿಸಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೂ ಕಾಲಿಟ್ಟ ಹೊಂಬಾಳೆ ಫಿಲ್ಮ್ಸ್

Jun 04 2024, 01:30 AM IST
ಆರ್‌.ವಿ.ಟ್ರಸ್ಟ್ ಅಧ್ಯಕ್ಷ ಶ್ಯಾಮ್ ಹಾಗೂ ಹೊಂಬಾಳೆ ಫಿಲ್ಮ್ಸ್ ನಿರ್ದೇಶಕ ಚಲುವೇಗೌಡ ಅವರು ಆರ್.ವಿ.ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ನಲ್ಲಿ ‘ಸ್ಕೂಲ್ ಆಫ್ ಫಿಲ್ಮ್, ಮೀಡಿಯಾ, ಆ್ಯಂಡ್ ಕ್ರಿಯೇಟಿವ್ ಆರ್ಟ್ಸ್’ ಸ್ಥಾಪಿಸುವ ಸಂಬಂಧ ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಶ್ಲಾಘನೀಯ: ಬಿಇಒ ನಟರಾಜು

Jun 04 2024, 12:31 AM IST
ಶಾಲೆ ತೊರೆಯುವ ಮಕ್ಕಳ ಮೇಲೆ ನಿಗಾ ವಹಿಸಲು ಶಾಲಾ ಶಿಕ್ಷಣ ಇಲಾಖೆಯು ಹೊಣೆಗಾರಿಕೆಯನ್ನು ಶಾಲಾ ಮುಖ್ಯ ಶಿಕ್ಷಕರಿಗೆ ವಹಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹಲವು ತರಬೇತಿ ಕಾರ್ಯಕ್ರಮಗಳು ಸೇರಿ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ.

ಸಮಾಜಕ್ಕೆ ಶಿಕ್ಷಣ ಉಪಯೋಗವಾಗಬೇಕು: ಗಂಗೇಶ್

Jun 04 2024, 12:30 AM IST
ಪ್ರದರ್ಶನದಲ್ಲಿ ಕಂಡು ಬಂದ ಹಲವು ತಾಂತ್ರಿಕ ಮಾದರಿಗಳನ್ನು ಒಂದಲ್ಲಾ ಒಂದು ರೀತಿಯಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಉಪಯುಕ್ತವಾಗುವಂತೆ ರೂಪಿಸಿದ್ದಾರೆ. ಮುಂದೆ ಇದನ್ನು ಅಭಿವೃದ್ಧಿಪಡಿಸಿ ಸಮಾಜಕ್ಕೆ ಅರ್ಪಿಸುವಂತೆ ಗಂಗೇಶ್‌ ಗುಂಜನ್ ತಿಳಿಸಿದರು.

ಉನ್ನತ ಶಿಕ್ಷಣ ಪ್ರೋತ್ಸಾಹಕ್ಕಾಗಿ ಪಂಚಮಸಾಲಿ ಪೀಠದಿಂದ ಸಾವಿರಾರು ಪ್ರತಿಭಾನ್ವಿತರಿಗೆ ಸನ್ಮಾನ

Jun 03 2024, 12:32 AM IST
ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರೋತ್ಸಾಹ ನೀಡಬೇಕಿದೆ. ಸಮಾಜದ ಯುವಪೀಳಿಗೆ ಐಎಎಸ್, ಐಪಿಎಸ್, ಐಐಟಿಯಂಥ ಉನ್ನತಮಟ್ಟದ ಶಿಕ್ಷಣ ಪಡೆದು ಸಮಾಜಮುಖಿ ಸೇವೆ ಮಾಡುವಂತಾಗಲಿ ಎಂದು ಹರಿಹರದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮಿಜಿ ನುಡಿದಿದ್ದಾರೆ.

ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಅವಶ್ಯ

Jun 03 2024, 12:31 AM IST
ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಂಡು ಧನಾತ್ಮಕವಾಗಿ ಯೋಚಿಸಬೇಕು

ಸಿಇಟಿ: ಸರ್‌ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ

Jun 03 2024, 12:30 AM IST
2024ರ ಸಿಇಟಿ ಫಲಿತಾಂಶದಲ್ಲಿ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಜಿ.ಎ. ಅಂಶಿಕ್, ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಡಿ.ವಿ. ವಿನಯ್ ರಾಜ್ಯಕ್ಕೆ 37ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವರಿಗೆ ಕನ್ನಡ ಕಲಿತಾ ಪುಸ್ತಕ ರವಾನೆ

Jun 03 2024, 12:30 AM IST
ತಮಗೆ ಕನ್ನಡ ಗೊತ್ತಿಲ್ಲ ಎಂದು ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಪಠ್ಯಪುಸ್ತಕ ಹಾಗೂ ಸಚಿವರ ಹೇರ್ ಕಟ್ಟಿಂಗ್‌ಗೆ ಹಣ ಕಳುಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved