• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸಹಾಯಕರ ನೆರವಿಗೆ ನಿಲ್ಲುವಂತಹ ಶಿಕ್ಷಣ ನೀಡಬೇಕು

Aug 14 2024, 12:46 AM IST
ಜನಕ್ಕೆ ಕಾನೂನಿನಿಂದ ನ್ಯಾಯ ದೊರಕಿಸಿ ಕೊಡುವುದೇ ಕಾನೂನಿನ ಮುಖ್ಯ ಕೆಲಸ.

ಶಿಕ್ಷಣ ಸೇವೆಯ ದಾಸೋಹಕ್ಕೆ ಬೆಳಕಾದ ಡಾ.ಸಿದ್ದಲಿಂಗ ಶ್ರೀಗಳು

Aug 14 2024, 12:46 AM IST
ಆಧ್ಯಾತ್ಮಿಕ, ಧಾರ್ಮಿಕ,. ಸಮಾಜಮುಖಿ ಕಾಳಜಿಯೊಂದಿಗೆ ಶಿಕ್ಷಣ ಸೇವೆಯ ದಾಸೋಹಕ್ಕೆ ತೋಂಟದ ಲಿಂ.ಡಾ.ಸಿದ್ದಲಿಂಗ ಮಹಾಸ್ವಾಮಿಗಳು ಆದ್ಯತೆ ನೀಡಿ ಬೆಳಕಾದವರು ಎಂದು ಗದಗ ತೋಂಟದಾರ್ಯ ವಿದ್ಯಾಪೀಠ ಹಾಗೂ ಆಲಮಟ್ಟಿ ಶ್ರೀಮದ್ ವೀರಶೈವ ವಿದ್ಖಾಲಯ ಅಸೋಸಿಯೇಷನ್ ಸಂಸ್ಥೆ ಕಾರ್ಯದರ್ಶಿ ಪ್ರೊ.ಶಿವಾನಂದ ಪಟ್ಟಣಶೆಟ್ಟರ ಹೇಳಿದರು.

ಉತ್ತಮ ಸಮಾಜಕ್ಕೆ ಶಿಕ್ಷಣ, ಆರೋಗ್ಯ ಅತ್ಯವಶ್ಯ

Aug 13 2024, 12:56 AM IST
ಸಿಎಸ್ ಪುರ ಗ್ರಾಮದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮಿ ಒಕ್ಕಲಿಗರ ಟ್ರಸ್ಟ್ ವತಿಯಿಂದ ಶ್ರೀ ಜಗದ್ಗುರು ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪುತ್ಥಳಿ ಲೋಕಾರ್ಪಣೆ

ಬೆಂಗಳೂರು ಐಐಎಸ್ಸಿ ಸತತ 9ನೇ ವರ್ಷ ದೇಶದ ನಂಬರ್‌ ಒನ್‌ ವಿವಿ! ಕರ್ನಾಟಕದ 6 ಶಿಕ್ಷಣ ಸಂಸ್ಥೆಗಳಿಗೆ ಸ್ಥಾನ

Aug 13 2024, 12:52 AM IST
16 ವಿವಿಧ ಶೈಕ್ಷಣಿಕ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಂಸ್ಥೆಗಳಿಗೆ ನೀಡುವ ಎನ್‌ಐಆರ್‌ಎಫ್‌ (ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ರ್‍ಯಾಂಕಿಂಗ್‌ ಫ್ರೇಮ್‌ವರ್ಕ್‌) ರ್‍ಯಾಂಕಿಂಗ್‌ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ಶಿವಕುಮಾರ ಶ್ರೀ

Aug 13 2024, 12:52 AM IST
ರಾಜ್ಯಮಟ್ಟದ ವೀರಗಾಸೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

ಮಕ್ಕಳ ಬೆಳವಣಿಗೆಗೆ ಶಾಲಾಪೂರ್ವ ಶಿಕ್ಷಣ ಭದ್ರ ಬುನಾದಿ: ಬಸವರಾಜ ತೆನ್ನಳ್ಳಿ

Aug 13 2024, 12:49 AM IST
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲಾಪೂರ್ವ ಶಿಕ್ಷಣ ಭದ್ರ ಬುನಾದಿಯಾಗಿದೆ.

ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ: ಬಸವರಾಜ ಹೊರಟ್ಟಿ

Aug 13 2024, 12:47 AM IST
ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಬಹುದಿನದ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿಯೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಆ.15ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ದಿನಾಚರಣೆ

Aug 13 2024, 12:46 AM IST
ರಾಜ್ಯ ಸರ್ಕಾರ ದಿನಕ್ಕೊಂದು ಶಿಕ್ಷಣ ನೀತಿ ಜಾರಿಗೊಳಿಸಿ ಆದೇಶ ಹೊರಡಿಸುತ್ತಿದೆ. ಇದರಿಂದ ಖಾಸಗಿ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿವೆ ಎಂದು ಒಕ್ಕೂಟದ ಅಧ್ಯಕ್ಷ ಎನ್. ಮರಿಸ್ವಾಮಿ ರೆಡ್ಡಿ ಹಾಗೂ ಕಾರ್ಯದರ್ಶಿ ಎಸ್.ಕೆ. ರಿಯಾಜ್ ಹೇಳಿದರು.

ಸ್ವಯಂ ಸೇವಾ ಸಂಸ್ಥೆ ರಾಷ್ಟ್ರೋತ್ಥಾನ ಪರಿಷತ್‌ನ ಉಚಿತ ಶಿಕ್ಷಣ, ತರಬೇತಿಗೆ ಅರ್ಜಿ ಆಹ್ವಾನ

Aug 12 2024, 11:01 AM IST

  ರಾಷ್ಟ್ರೋತ್ಥಾನ ಪರಿಷತ್‌  ವಿದ್ಯಾರ್ಥಿಗಳಿಗೆ 11 ಮತ್ತು 12ನೇ ತರಗತಿ ವಿಜ್ಞಾನ ಮತ್ತು ಜೆಇಇ, ನೀಟ್‌, ಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರೂಪಿಸಿರುವ ತಪಸ್‌ ಮತ್ತು ಸಾಧನಾ ಯೋಜನೆಗಳಿಗೆ ಪ್ರಸಕ್ತ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಚಾರಿತ್ರ್ಯವಿಲ್ಲದ ಶಿಕ್ಷಣ ಕೇಡಿಗೆ ದಾರಿ: ಪ್ರೊ.ಪದ್ಮನಾಭ

Aug 12 2024, 01:03 AM IST
ಯುವಕರು ಮೌಲ್ಯಗಳತ್ತ ಸಾಗಬೇಕು ಅವರು ಪಡೆದ ಶಿಕ್ಷಣ ಅವರ ಬದುಕಿಗೆ ದಾರಿ ತೋರಬೇಕು, ಆತ್ಮ ಸಾಕ್ಷಿಗೆ ವಿರುದ್ಧವಾದ ಸಂತೋಷ ಎಂದೂ ಬಯಸಬೇಡಿ
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 133
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved