ಶಿಕ್ಷಣ ಇಲಾಖೆ ಅಧಿಕಾರಿಗಳು ಒಬ್ಬೊಬ್ಬ ವಿದ್ಯಾರ್ಥಿಯನ್ನಾದರೂ ದಾಖಲಿಸಲು ಶ್ರಮಿಸಲಿ: ಮಧು ಬಂಗಾರಪ್ಪ
Jun 17 2025, 12:33 AM ISTಶಿಕ್ಷಣ ಇಲಾಖೆಯಲ್ಲಿ 6 ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಯಿದ್ದು, ಒಬ್ಬೊಬ್ಬರು ಒಂದು ಮಗುವನ್ನು ಸರ್ಕಾರಿ ಶಾಲೆಗೆ ದಾಖಲಿಸಿದರೆ, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಳವಾಗುತ್ತದೆ.