ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ
Jul 24 2024, 12:22 AM ISTಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.