• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ: ಲೋಕೇಶ್ ತಾಳಿಕಟ್ಟೆ

May 09 2024, 12:45 AM IST
ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಶ್ರಮಿ ಸುವುದಾಗಿ ಭರವಸೆ ನೀಡಿದರು.

ರಾಹುಲ್‌ ವಿರುದ್ಧ ಕ್ರಮಕ್ಕೆ 180 ಶಿಕ್ಷಣ ತಜ್ಞರ ಆಗ್ರಹ

May 07 2024, 08:53 AM IST

ಕೆಲವು ನಿರ್ದಿಷ್ಟ ಸಂಘಟನೆಗಳ ಜೊತೆ (ಆರೆಸ್ಸೆಸ್) ನಂಟು ಹೊಂದಿರುವ ವ್ಯಕ್ತಿಗಳನ್ನೇ ವಿಶ್ವವಿದ್ಯಾಲಯದಲ್ಲಿ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ವಿವಿಧ ವಿವಿಗಳ ಉಪಕುಲಪತಿಗಳು, ಶಿಕ್ಷಣ ತಜ್ಞರು ಕಟುವಾಗಿ ವಿರೋಧಿಸಿದ್ದಾರೆ.

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಅಗತ್ಯ: ಸಿ .ಎನ್ ಕೃಷ್ಣಪ್ಪ

May 06 2024, 12:35 AM IST
ಅಪಾಯ ತಂದೊಡ್ಡುವ ಮಾಧ್ಯಮಗಳ ಸಹವಾಸಕ್ಕಿಂತ ಇಂದಿನ ಮಕ್ಕಳು ಸಾಹಿತ್ಯ, ಸಂಗೀತ, ಕ್ರೀಡೆ, ಕಲಾತ್ಮಕ ವಿಷಯಗಳಲ್ಲಿ ತೊಡಗುವುದು ಅತ್ಯಂತ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕಿ ಕವಯಿತ್ರಿ ವಿದ್ಯಾ ಅರಮನೆಯವರು ಮಕ್ಕಳ ಸಾಹಿತ್ಯವನ್ನು ರಚಿಸುತ್ತಿರುವುದು ಅಭಿನಂದನೀಯ ಸಂಗತಿಯಾಗಿದೆ ಎಂದು ಶಿರಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ .ಎನ್ ಕೃಷ್ಣಪ್ಪ ಹೇಳಿದರು.

ಇಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಘಟಿಕೋತ್ಸವ

May 04 2024, 12:37 AM IST
ಯಳಂದೂರು ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ ಹಾಗೂ ಕರುಣಾ ಟ್ರಸ್ಟ್ ಅಧ್ಯಕ್ಷೆ ಡಾ.ಎಚ್.ಸುದರ್ಶನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಶಿಕ್ಷಣ ಸಂಸ್ಥೆಯ ಕುಲಾಧಿಪತಿ ಜಿ.ಎಚ್.ನಾಗರಾಜ್ ಅಧ್ಯಕ್ಷತೆವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ

ಬಿಜೆಪಿ ಅಧಿಕಾರದಲ್ಲಿದ್ದಾಗ ಶಿಕ್ಷಣ, ಉದ್ಯೋಗಕ್ಕೆ ಹಿನ್ನಡೆ: ಪ್ರಿಯಾಂಕ್‌ ಖರ್ಗೆ

May 04 2024, 12:32 AM IST
ರಾಜ್ಯದಲ್ಲಿ ಹಿಜಾಬ್, ಹಜಾನ್, ಹಲಾಲ್ ಕಟ್ ಪ್ರಾಧಾನ್ಯತೆ ಪಡೆದಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಹೇಳಿದರು.

ದಲಿತರು ಶಿಕ್ಷಣ ಪಡೆಯದಿದ್ದರೆ ಅಂಬೇಡ್ಕರ್‌ಗೆ ಅವಮಾನ: ಕೆ.ಎಸ್‌.ಈಶ್ವರಪ್ಪ

May 04 2024, 12:31 AM IST
ರಾಷ್ಟ್ರಭಕ್ತರ ಬಳಗದ ವತಿಯಿಂದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಅವರನ್ನು ಬೆಂಬಲಿಸಿ ಶಿವಮೊಗ್ಗ ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ದಲಿತರ ಸಮಾವೇಶ ನಡೆಯಿತು.

ಶಿಕ್ಷಣ, ಉತ್ತಮ ಆರೋಗ್ಯ ವಂಚಿತ ಕಾರ್ಮಿಕರು: ಕ್ಲಿಫ್ಟನ್‌ ರೊಜಾರಿಯೋ

May 03 2024, 01:03 AM IST
ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಅಖಿಲ ಭಾರತ ಕಾರ್ಮಿಕ ಸಂಘಟನೆ ವತಿಯಿಂದ ವಿರಾಜಪೇಟೆ ತಾಲೂಕು ಮೈದಾನದಲ್ಲಿಸಭೆ ನಡೆಯಿತು. ಇದಕ್ಕೂ ಮೊದಲು ಕಾರ್ಮಿಕರು ತಾಲೂಕು ಮೈದಾನದಿಂದ ಮೆರವಣಿಗೆ ಹೊರಟು ಗಡಿಯಾರ ಕಂಬದ ಬಳಿಯಿಂದ ಮುಖ್ಯರಸ್ತೆಯಲ್ಲಿ ಸಾಗಿ ಖಾಸಗಿ ಬಸ್‌ ನಿಲ್ದಾಣ, ಸುಣ್ಣದಬೀದಿ, ಗೋಣಿಕೊಪ್ಪರಸ್ತೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ದೊಡ್ಡಟಿಚೌಕಿ ಮಾರ್ಗವಾಗಿ ತಾಲೂಕು ಮೈದಾನದ ವರೆಗೂ ಮೆರವಣಿಗೆ ನಡೆಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷಧ್ರುವ ಫೌಂಡೇಶನ್‌ ಯಕ್ಷ ಶಿಕ್ಷಣ: ಪಟ್ಲ

May 01 2024, 01:19 AM IST
ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಆತ್ಮವಿಶ್ವಾಸ ತುಂಬಿದರೆ ಶಿಕ್ಷಣ ಪ್ರಗತಿ ಸಾಧ್ಯ: ನಟರಾಜ್‌

May 01 2024, 01:18 AM IST
ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವಂತೆ ಮಾಡುವಲ್ಲಿ ಶಿಕ್ಷಕರು ಹೆಚ್ಚು ಗಮನಹರಿಸಬೇಕು.

ಮಾಯಕೊಂಡಕ್ಕೆ ಕೈಗಾರಿಕೆ, ಶಿಕ್ಷಣ ಸಂಸ್ಥೆ ಏಕೆ ತರಲಿಲ್ಲ: ವಿನಯಕುಮಾರ್ ಪ್ರಶ್ನೆ

Apr 30 2024, 02:11 AM IST
ಮಾಯಕೊಂಡ ಕ್ಷೇತ್ರದಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಏಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದರೆ ಜನಸೇವೆ ಏಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved