ಉತ್ತಮ ಪ್ರಜೆಯಾಗಲು ಶಿಕ್ಷಣ ಅವಶ್ಯ: ಕುಲಪತಿ ಡಾ. ಕೆ.ಸಿ.ವೀರಣ್ಣ
Mar 28 2024, 12:52 AM ISTಪಾಲಕರು ತಮ್ಮ ಮಕ್ಕಳ ಆಸಕ್ತಿ ಅಭಿರುಚಿಗೆ ಅನುಗುಣವಾಗಿ ಅದೇ ಕ್ಷೇತ್ರದಲ್ಲೆ ಅವರಿಗೆ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸಬೇಕು ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ತಿಳಿಸಿದರು. ಬೀದರ್‌ನ ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ಯುಕೆಜಿ ಮಕ್ಕಳ ಪದವಿ ಪ್ರದಾನ ಸಮಾರಂಭ ನಡೆಯಿತು.