• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಟ್‌ ಹಗರಣ ಹೊತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

Jun 23 2024, 02:10 AM IST
ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ ಎಸ್.ಐ.ಓ. ಉಡುಪಿ ಜಿಲ್ಲಾ ವತಿಯಿಂದ ಪ್ರತಿಭಟನೆ ನಡೆಯಿತು.

‘ಮಕ್ಕಳ ಮನೆ’ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ: ಶಾಸಕ ಎ.ಮಂಜು

Jun 23 2024, 02:04 AM IST
ಖಾಸಗಿ ಕಾನ್ವೆಂಟ್‌ ಶಾಲೆಗಳಿಗೆ ಮಿಗಿಲಾಗಿ ಸೌಲಭ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಪೂರ್ವ ಪ್ರಾಥಮಿಕ ‘ಮಕ್ಕಳ ಮನೆ’ ಶಾಲೆ ಆರಂಭಿಸಿರುವುದಾಗಿ ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಮಕ್ಕಳ ಮನೆಗೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯವಶ್ಯಕ: ಶಾಸಕ ಶ್ರೀನಿವಾಸ್ ಪ್ರಸಾದ್

Jun 23 2024, 02:04 AM IST
ಶೈಕ್ಷಣಿಕ ವರ್ಷ ಆರಂಭವಾಗಿದೆ, ಪ್ರತಿವರ್ಷ ಶಾಸಕರು 20000 ನೋಟ್ ಪುಸ್ತಕಗಳನ್ನು ವಿತರಿಸುತ್ತಿರುವುದು ಸ್ವಾಗತಾರ್ಹ, ತಾಲೂಕಿನಲ್ಲಿ 9 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭ ಮಾಡಿದ್ದಾರೆ, 83 ಅತಿಥಿ ಶಿಕ್ಷಕರು, 1.83 ಕೋಟಿ ವೆಚ್ಚದ ಶಾಲಾ ಕಟ್ಟಡ ದುರಸ್ತಿ, 45 ಲಕ್ಷ ವೆಚ್ಚದ ನೋಟ್ ಪುಸ್ತಕ ವಿತರಣೆಯು ಶಾಸಕರ ಸಾರ್ಥಕ ಕಾರ್ಯ.

ಒಂದು ದೇಶ, ಒಂದು ಶಿಕ್ಷಣ ಅತ್ಯವಶ್ಯಕ: ಪ್ರೊ.ಕೃಷ್ಣರಾಜ್

Jun 23 2024, 02:01 AM IST
ಮಳವಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ವಿಚಾರ ಸಂಕಿರಣ ಹಾಗೂ ಐಎಎಸ್ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಣದ ಶಿಕ್ಷಣ ನೀಡಬೇಕು-ಶಾಸಕ ಮಾನೆ

Jun 22 2024, 12:51 AM IST
ಅನುದಾನದ ಲಭ್ಯತೆಯನ್ನು ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದು, ಇದರ ಸದುಪಯೋಗ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಗುಣಮಟ್ಟಣದ ಶಿಕ್ಷಣಕ್ಕೆ ಮುಂದಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಪಿಯುಸಿ ಹಂತದಲ್ಲೇ ಭವಿಷ್ಯದ ಶಿಕ್ಷಣ ನಿರ್ಧಾರ: ಶಾಸಕ ತುನ್ನೂರು

Jun 21 2024, 01:09 AM IST
ವಿದ್ಯಾರ್ಥಿಗಳಿಗೆ ಪಿಯುಸಿ ಹಂತದ ಅಭ್ಯಾಸದ ದಿನಗಳು ಪ್ರಮುಖವಾಗಿವೆ. ಆ ದಿನಗಳಲ್ಲಿ ಅವರಲ್ಲಿರುವ ನಾನಾ ಪ್ರತಿಭೆಗಳು ವಿಕಾಸವಾಗಿ ಮುಂದೆ ಅಭ್ಯಾಸ ಮಾಡಬೇಕಾದ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು, ತಮ್ಮ ಭವಿಷ್ಯ ರೂಪಿಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳುವುದಾಗಿದೆ.

ನೂತನ ಶಿಕ್ಷಣ ನೀತಿಯಲ್ಲಿ ಭಾರತ ಹೆಮ್ಮೆ ಪಡುವ ಪಠ್ಯವಿದೆ: ಸಂಜಯ್‌ ಕುಮಾರ್

Jun 21 2024, 01:04 AM IST
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. ಎನ್‌.ಸಿ.ಇ.ಆರ್‌.ಟಿ ಪಠ್ಯಕ್ರಮವನ್ನು ಪರಿಷ್ಕೃತಗೊಳಿಸಿದ್ದು, ಹೊಸ ಪಠ್ಯಗಳು ಸೇರ್ಪಡೆಯಾಗಿವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ರಾಷ್ಟ್ರ ಬಲವರ್ಧನೆಯ ತಳಪಾಯ: ಶಾಸಕ

Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳಿಗೆ ಚಾಲನೆ ದೊರೆತಿರಲಿಲ್ಲ. ಇನ್ನು ಎಂದಿನಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕು: ರೇಖಾ ಶ್ರೀನಿವಾಸ್

Jun 20 2024, 01:04 AM IST
ತರೀಕೆರೆ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ, ಶಿಕ್ಷಣ ಎನ್ನುವುದು ಪ್ರತಿಯೊಂದು ಮಗುವಿಗೆ ಸಿಗಬೇಕಾದ ಮೂಲಭೂತ ಹಕ್ಕು ಎಂದು ಶ್ರೀ ದುರ್ಗಾ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ತಿಳಿಸಿದರು.

ವಿದ್ಯೆ ಜತೆಗೆ ಹಿರಿಯರ ಗೌರವಿಸುವ ಬೆಳೆಸುವ ಶಿಕ್ಷಣ ನೀಡಿ-ಜೋಶಿ

Jun 18 2024, 12:47 AM IST
ಮಕ್ಕಳಿಗೆ ವಿದ್ಯೆ ಜೊತೆಗೆ ವಿವಿಧ ರೀತಿಯ ಕೌಶಲ್ಯ ಹಾಗೂ ಹಿರಿಯರನ್ನು ಗೌರವಿಸುವ ಮಾನವೀಯ ಗುಣಗಳನ್ನು ಬೆಳೆಸುವ ಶಿಕ್ಷಣ ನೀಡಿ ಎಂದು ವೇದ ಮಾತಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗೋವಿಂದ ಜೋಶಿ ಹೇಳಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 133
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved