• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಪ್ರಗತಿಯಿಂದ ದೇಶದ ಅಭಿವೃದ್ಧಿ

Aug 03 2024, 12:42 AM IST
Students are getting first, second and third positions at the state, district and taluk level

ಅದಾನಿ ಫೌಂಡೇಶನ್‌ನಿಂದ ೬,೮೦೦ ವಿದ್ಯಾರ್ಥಿಗಳಿಗೆ ಶಿಕ್ಷಣ ಪರಿಕರಗಳ ವಿತರಣೆ

Aug 03 2024, 12:38 AM IST
ಅದಾನಿ ಫೌಂಡೇಶನ್‌ ಮೂಲಕ ಸ್ಥಳೀಯ ೭೬ ಸರ್ಕಾರಿ / ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ಸುಮಾರು ೬,೮೦೦ ವಿದ್ಯಾರ್ಥಿಗಳಿಗೆ ಒಟ್ಟು ೬೦ ಲಕ್ಷ ರು. ಮೌಲ್ಯದ ಶಿಕ್ಷಣ ಪರಿಕರಗಳನ್ನು ವಿತರಿಸಿತು.

ರಾಷ್ಟ್ರೀಯ,ರಾಜ್ಯ ಶಿಕ್ಷಣ ನೀತಿ ವಿವೇಕ ರಹಿತ

Aug 02 2024, 12:55 AM IST
ರಾಷ್ಟ್ರೀಯ,ರಾಜ್ಯ ಶಿಕ್ಷಣ ನೀತಿ ವಿವೇಕ ರಹಿತ: ಬರಗೂರು ರಾಮಚಂದ್ರಪ್ಪ ಅಸಮಾಧಾನ

ಮಕ್ಕಳಿಗೆ ಮೊದಲು ಮಾತೃಭಾಷೆಯಲ್ಲಿ ಶಿಕ್ಷಣ ನೀಡಿ

Aug 02 2024, 12:50 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣಕ್ಕೆ ಬಡತನ ಎಂದಿಗೂ ಅಡ್ಡಿಯಾಗಲಾರದು. ಅದಕ್ಕೆ ಹಿಂಜರಿಯುವುದು ಬೇಡ. ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು, ಉನ್ನತ ಶಿಕ್ಷಣ ಪಡೆದರೂ ನಾವು ಮನುಷ್ಯರಾಗಿ ಬದುಕುವುದನ್ನು ಕಲಿಯಬೇಕು ಎಂದು ಅಬಕಾರಿ ಇಲಾಖೆಯ ಕಲಬುರಗಿ ವಿಭಾಗೀಯ ಕಮೀಷನರ್ ಬಸವರಾಜ ಹಡಪದ ಹೇಳಿದರು.

ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲಕ್ಕೆ ಅರ್ಜಿ ಆಹ್ವಾನ

Aug 02 2024, 12:47 AM IST
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳಡಿ ಸಾಲ ಪಡೆಯಲಿಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ ಫಲಾನುಭವಿಗಳು ಆ.31ರೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.

ಮಕ್ಕಳಿಗೆ ಶಿಕ್ಷಣ, ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ: ಅಕ್ಷಯ್ ಶ್ರೀಧರ್

Aug 01 2024, 12:22 AM IST
ಬಾಲ್ಯ ವಿವಾಹಗಳನ್ನು ತಡೆಯುವ ಮೂಲಕ ಅವರಿಗೆ ಶಿಕ್ಷಣ ನೀಡಿ, ಸಮಾಜದಲ್ಲಿ ಉನ್ನತ ವ್ಯಕ್ತಿಗಳನ್ನಾಗಿ ಮಾಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಹೇಳಿದರು.

ಮಕ್ಕಳ ಉಜ್ವಲ ಭವಿಷ್ಯಕ್ಕೆ ಪೂರಕ ಶಿಕ್ಷಣ ಕಲ್ಪಿಸುವುದು ಅವಶ್ಯ

Aug 01 2024, 12:19 AM IST
Supplementary education is necessary for the bright future of children

ಚಿಕ್ಕಬಳ್ಳಾಪುರವನ್ನು ಶಿಕ್ಷಣ ಕಾಶಿಯನ್ನಾಗಿಸಿದ ವೆಂಕಟರಾಯಪ್ಪ

Jul 31 2024, 01:07 AM IST
ಪಂಚಗಿರಿ ಶಿಕ್ಷಣ ಸಂಸ್ಥೆಗಳ ದತ್ತಿ ದಿನಾಚರಣೆಯ ಮತ್ತೊಂದು ಇತಿಹಾಸ ಎಂದರೆ ಅದು ರಕ್ತದಾನ ಕಾರ್ಯಕ್ರಮ. ಶಿಬಿರದಲ್ಲಿ ಒಂದೇ ದಿನದಲ್ಲಿ 2148 ಯೂನಿಟ್ ರಕ್ತ ಸಂಗ್ರಹ ರಾಜ್ಯದಲ್ಲಿ ಯಾರೂ ಮಾಡಿಲ್ಲ. ಇದನ್ನು ಮುರಿಯುವ ಕೆಲಸವನ್ನು ಮುಂದಿನ ದಿನಗಳಲ್ಲಿ ಇಲ್ಲಿಯೇ ಮಾಡುವ ಉದ್ದೇಶ ಹೊಂದಿದೆ

ಬಾಲ್ಯದಲ್ಲೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಶಿಕ್ಷಣ ನೀಡಬೇಕು

Jul 31 2024, 01:01 AM IST
ಮಕ್ಕಳ ಮನಸ್ಸು ಹಸಿ ಗೋಡೆಯ ತರಹ ಮೃದುವಾಗಿರುತ್ತದೆ. ಈ ವಯಸ್ಸಿನಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಬೇಕು ಎಂದು ಲ್ಯಾಂಡ್ ಲಾರ್ಡ್ ವರುಣಗೌಡ ಪಾಟೀಲ ಅವರು ಹೇಳಿದರು.

ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ: 36 ವಿದ್ಯಾರ್ಥಿಗಳಿಗೆ ದ್ವಿ ಚಕ್ರ ವಾಹನ - ಜಮೀರ್‌

Jul 30 2024, 01:36 AM IST
ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ಖಾನ್‌ ಹೇಳಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved