ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿ
Jun 09 2024, 01:36 AM IST
ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಹೊಂದಿರುವುದರಿಂದ ಖಾಲಿಯಾಗಿರುವ ಏಳು ಸಾವಿರ ಶಿಕ್ಷಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡದೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ
ಶಿಕ್ಷಣ ಪ್ರಗತಿಯ ಸಂಕೇತ: ಪುರುಷೋತ್ತಮಾನಂದ ಶ್ರೀ
Jun 09 2024, 01:34 AM IST
ಮಸ್ಕಲ್ ಗ್ರಾಮದಲ್ಲಿ ನಡೆದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಭಾಗವಹಿಸಿದ್ದರು.
ಶಿಕ್ಷಣ ಸಂಸ್ಥೆಯಲ್ಲಿ ಬಿಸಿಯೂಟ ಅವ್ಯವಹಾರ ಆರೋಪ: ತನಿಖೆ
Jun 09 2024, 01:34 AM IST
ಹೆಚ್ಚು ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಹಣ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ತನಿಖೆ ಆರಂಭ
ಇಂದು ನಾಳೆ ‘ಸುವರ್ಣ ಶಿಕ್ಷಣ’ ಎಕ್ಸ್‌ಪೋ
Jun 08 2024, 01:19 AM IST
‘ಏಷ್ಯಾನೆಟ್ ಸುವರ್ಣ ನ್ಯೂಸ್’ ಹಾಗೂ ‘ಕನ್ನಡಪ್ರಭ’ ಸಹಯೋಗದಲ್ಲಿ ಆಯೋಜಿಸಿರುವ 4ನೇ ಆವೃತ್ತಿಯ ‘ಸುವರ್ಣ ಶಿಕ್ಷಣ ಮೆಗಾ ಎಜುಕೇಶನ್ ಎಕ್ಸ್‌ಪೋ’ ಜೂನ್ 8 ಮತ್ತು 9ರ ಶನಿವಾರ ಮತ್ತು ಭಾನುವಾರ ನಗರದ ಮಲ್ಲೇಶ್ವರ ಶಾಲಾ ಮೈದಾನದಲ್ಲಿ ನಡೆಯಲಿದೆ.
ನಾಳೆಗೆ**ಪ್ರತಿಯೊಬ್ಬರೂ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ
Jun 08 2024, 12:36 AM IST
ಬಾಲ ಕಾರ್ಮಿಕ ಪದ್ದತಿ ಭವ್ಯ ಭಾರತದ ಮೂಲಭೂತ ಶಕ್ತಿಯನ್ನು ಹತ್ತಿಕ್ಕುವ ಪರಿಕಲ್ಪನೆಯಾಗಿದ್ದು, ಇದರಿಂದ ಮಾನವ ಸಂಪನ್ಮೂಲದ ಕುಸಿಯುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ ತಿಳಿಸಿದರು.
ದೇಶ ಕಂಡ ಶ್ರೇಷ್ಠ ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ
Jun 08 2024, 12:32 AM IST
ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ, ರಾಷ್ಟ್ರದ ಪ್ರಗತಿಗೆ ಮಾರಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಡಾ.ಎಚ್. ನರಸಿಂಹಯ್ಯರವರು ಸಾಕಷ್ಟು ಶ್ರಮಿಸಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ತುಂಬಲು ಆಗ್ರಹ
Jun 07 2024, 12:36 AM IST
ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ೯ ಸಾವಿರ ಶಿಕ್ಷಕರು ಹಾಗೂ ಸಾವಿರಾರು ಶಿಕ್ಷಕೇತರ ಖಾಲಿ ಹುದ್ದೆಗಳನ್ನು ತುಂಬಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹಾವೇರಿ ಜಿಲ್ಲಾ ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ಬಸವರಾಜ ಹಾದಿಮನಿ ಒತ್ತಾಯಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರಿಂದ ಅಸ್ಪೃಶ್ಯರಿಗೆ ಶಿಕ್ಷಣ ಅವಕಾಶ
Jun 06 2024, 12:31 AM IST
ಚಿತ್ರದುರ್ಗ ಹೊರವಲಯ ಬೋವಿ ಗುರುಪೀಠದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಿಸಲಾಯಿತು.
ಶಿಕ್ಷಣ ವಂಚಿತರಿಗೆ ಆಶಾದೀಪವಾದ ಮಹಾರಾಜ
Jun 06 2024, 12:31 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ 56 ವರ್ಷ ಬದುಕಿದರೂ ಸಹ ಜನಪರ ಆಡಳಿತ ಮಾಡಿದ್ದಾರೆ. ಆಡಳಿತಾವಧಿಯಲ್ಲಿ ರಾಜತ್ಸವ ಪರಿಕಲ್ಪನೆಯನ್ನು ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಐತಿಹಾಸಿಕ ಮಹಾಪುರುಷ ಆಗಿದ್ದಾರೆ ಎಂದು ಲಕ್ಷ್ಮೀಕಾಂತರಾಜೇ ಅರಸು ಹೇಳಿದರು.
ನೀಟ್ ಫಲಿತಾಂಶ : ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
Jun 06 2024, 12:30 AM IST
ನೀಟ್ 2024ರ ಫಲಿತಾಂಶದಲ್ಲಿ ದಾವಣಗೆರೆಯ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ತರಬೇತಿಗೆ ಹೆಸರು ವಾಸಿ ಆಗಿರುವ ಮಧ್ಯ ಕರ್ನಾಟಕದ ಹೆಮ್ಮೆಯ ಸಂಸ್ಥೆ ಸರ್ ಎಂವಿ ಕಾಲೇಜು ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಅಂಕ ಗಳಿಸಿ ಸಂಸ್ಥೆ ಹಿರಿಮೆ ಹೆಚ್ಚಿಸಿದ್ದಾರೆ.
< previous
1
...
87
88
89
90
91
92
93
94
95
...
133
next >
More Trending News
Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ