ಮಾನವೀಯ ಮೌಲ್ಯ, ಕೌಶಲ್ಯವುಳ್ಳ ಶಿಕ್ಷಣ ಅಗತ್ಯ: ಡಾ.ಪ್ರಭಾ ಮಲ್ಲಿಕಾರ್ಜುನ
Feb 25 2024, 01:46 AM ISTಮಕ್ಕಳು ಗುರಿ ತಲುಪಲು ಮಾಬೇಕಾದ ಪ್ರಯತ್ನಗಳ ಬಗ್ಗೆಯೂ ಪಾಲಕರು ಮಾರ್ಗದರ್ಶನ ನೀಡಬೇಕು. ಐಎಎಸ್, ಐಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆ ಅಧ್ಯಯನಕ್ಕೆ ಸ್ಪರ್ಧಾತ್ಮಕ ಪುಸ್ತಕ ಓದುವ ಜೊತೆಗೆ ಪ್ರಚಲಿತ ವಿದ್ಯಾಮಾನಗಳ ಬಗ್ಗೆಯೂ ಅರಿವಿರಬೇಕು. ನಿತ್ಯವೂ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿ, ಯುವ ಜನರು ರೂಢಿಸಿಕೊಳ್ಳಿ.