ವಿದ್ಯಾರ್ಥಿನಿಯರಿಗೆ ಬದುಕುವ ಕೌಶಲ್ಯ, ಉತ್ತಮ ಶಿಕ್ಷಣ ಪ್ರಶಂಸನೀಯ
Feb 19 2024, 01:39 AM ISTಶಾಲೆ ಬಿಟ್ಟ ವಿದ್ಯಾರ್ಥಿನಿಯರಲ್ಲಿ ಬದುಕುವ ಕಲೆ, ಕೌಶಲ್ಯ, ಮೌಲ್ಯಗಳು, ನಡೆನುಡಿ, ಸಂಸ್ಕೃತಿ ಸಂಸ್ಕಾರ ಉತ್ತಮ ಶಿಕ್ಷಣ ನೀಡುವುದರ ಮೂಲಕ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾಲಯ ಸರಿಯಾಗಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಯೋಜಗಳನ್ನು ತಲುಪಿಸುತ್ತಿರುವುದು ಪ್ರಶಂಸನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಮ್. ಪಡ್ನೇಸ್ ಹೇಳಿದರು.