ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ ಶಿಕ್ಷಣ ನೀಡಿ: ಮಂಜುನಾಥ ಸ್ವಾಮಿ
Feb 19 2024, 01:31 AM ISTವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ, ಮೂಲಭೂತ ಶಿಕ್ಷಣ ಕೊಡುವಲ್ಲಿ ನಾವು ಇನ್ನೂ ವಿಫಲರಾಗಿದ್ದೇವೆ. ವಸ್ತು ಪ್ರದರ್ಶನಗಳಲ್ಲಿ ಮಗುವಿಗೆ ಚಟುವಟಿಕೆಗಳ ಕೊಟ್ಟರೆ, ಅದನ್ನು ಅವರ ಅಪ್ಪ, ಅಮ್ಮಂದಿರು ಮಾಡಿ ಕಳಿಸುತ್ತಾರೆ. ಹೀಗಾದರೆ ಮಕ್ಕಳು ಅಭ್ಯಾಸ ಮಾಡುವುದು ಯಾವಾಗ ಎಂದು ಪ್ರಶ್ನಿಸಿದರು. ಆದ್ದರಿಂದ ಶಿಕ್ಷಕರು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಂದಲೇ ಚಟುವಟಿಕೆಗಳ ಮಾಡಿಸುವಂತೆ ಕ್ರಮ ವಹಿಸಬೇಕು.