ಶಿಕ್ಷಣ ಕ್ಷೇತ್ರಗಳ ನೆರವಿಗೆ ನಿಂತಿರುವೆ: ಪುಟ್ಟಣ್ಣ
Feb 15 2024, 01:15 AM ISTವಿಜಯಪುರ: ನಾನು ಯಾವುದೇ ಪಕ್ಷದಿಂದ ಅಭ್ಯರ್ಥಿಯಾಗಿ ನಿಂತರೂ ನನ್ನನ್ನು ನಾನು ಯಾವುದೇ ಪಕ್ಷಕ್ಕೆ ಮಾರಾಟ ಮಾಡಿಕೊಂಡವನಲ್ಲ. 20 ವರ್ಷಗಳಿಂದ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ಮುಂಚೂಣಿಯಲ್ಲಿ ನಿಂತು ನ್ಯಾಯ ದೊರಕಿಸಿಕೊಟ್ಟಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ತಿಳಿಸಿದರು.