• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಜೀವನಕ್ಕೆ ಶಿಕ್ಷಣ ನೀಡುವುದು ಅದಮಾರು ಮಠದ ಗುರಿ

Jun 15 2024, 01:04 AM IST
ಬಾಳೆಹೊನ್ನೂರು, ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಲು ಗುಣಮಟ್ಟದ ಶಿಕ್ಷಣ ನೀಡುವುದೇ ಅದಮಾರು ಮಠದ ಗುರಿಯಾಗಿದೆ ಎಂದು ಉಡುಪಿ ಅದಮಾರು ಮಠ ಎಜುಕೇಶನ್ ಕೌನ್ಸಿಲ್ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.

ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಪ್ರಥಮ ಆದ್ಯತೆ

Jun 15 2024, 01:03 AM IST
ಯಾದಗಿರಿ ಸಮೀಪದ ಯರಗೋಳ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಿರ್ಮಿಸಲಾದ ಶಾಲಾ ಕೋಠಡಿಗಳನ್ನು ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸಿದರು.

ಮಕ್ಕಳಿಗೆ ಮೊದಲು ಶಿಕ್ಷಣ ಕೊಡಿಸಿ: ಹೇಮಲತಾ ಹುಲ್ಲೂರ

Jun 14 2024, 01:10 AM IST
ಈಗ ಹೆಚ್ಚಾಗಿ ಗ್ಯಾರೇಜ್, ಹೋಟೆಲ್‌ಗಳಲ್ಲಿ ಕೆಲಸ ಮಾಡುವುದು ರೂಢಿಯಾಗುತ್ತಿದೆ.

ಉಡುಪಿ ಜಿಲ್ಲೆಯ 91 ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ

Jun 14 2024, 01:03 AM IST
ಶಾಸಕ ಗುರುರಾಜ ಗಂಟಿಹೊಳೆ ಅವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ ೧೧ ಶಾಲೆಗಳು ಸೇರಿ ಒಟ್ಟು ೯೧ ಶಾಲೆಗಳಲ್ಲಿ ಯಕ್ಷ ಶಿಕ್ಷಣ ನಡೆಸಲು ಯೋಜಿಸಿದೆ.

ಜೆಎಸ್ಎಸ್ ಉನ್ನತ ಶಿಕ್ಷಣ, ಸಂಶೋಧನಾ ಅಕಾಡೆಮಿಗೆ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಅತ್ಯುನ್ನತ ರ್‍ಯಾಂಕ್‌

Jun 14 2024, 01:02 AM IST
ಜೆಎಸ್ಎಸ್ ಉನ್ನತ ಶಿಕ್ಷಣ ಸಂಸ್ಥೆ ಮತ್ತು ಸಂಶೋಧನಾ ಅಕಾಡೆಮಿಯ ಕೈಗೆಟುಕುವ ಮತ್ತು ಶುದ್ಧ ಶಕ್ತಿ ವಿಷಯದಲ್ಲಿ 12ನೇ ಸ್ಥಾನ, ಬಡತನ ನಿರ್ಮೂಲನೆ ವಿಷಯದಲ್ಲಿ 21ನೇ ಸ್ಥಾನ, ಭೂಮಿಯ ಮೇಲಿನ ಜೀವನ ವಿಷಯದಲ್ಲಿ 49ನೇ ಸ್ಥಾನ, ಶುದ್ಧ ಜಲ ಮತ್ತು ನೈರ್ಮಲ್ಯ ವಿಷಯದಲ್ಲಿ 60ನೇ ಸ್ಥಾನ ಹಾಗೂ ಜಬ್ದಾರಿಯುತ ಉತ್ಪಾದನೆ ಮತ್ತು ಬಳಕೆ ವಿಷಯದಲ್ಲಿ 78ನೇ ಸ್ಥಾನವನ್ನು ಗಳಿಸಿದೆ.

ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ

Jun 13 2024, 12:50 AM IST
ಶ್ರೀರಂಗಪಟ್ಟಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಜಾಥಾಕ್ಕೆ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಚಾಲನೆ ನೀಡಿದರು.

ಸುರಕ್ಷಿತ ಜೀವನ, ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ: ರವೀಂದ್ರ ಹೆಗಡೆ

Jun 13 2024, 12:50 AM IST
ಮೂಲಭೂತ ಹಕ್ಕಾದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲ ಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು. ಬೃಹತ್ ನಗರಗಳಲ್ಲಿ, ಹೋಟೆಲ್ ಗಳಲ್ಲಿ, ಗುಜರಿ ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮುಂತಾದ ಕಡೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ಬಳಸಿಕೊಳ್ಳುತ್ತಿರುವುದನ್ನು ತಡೆಗಟ್ಟಬೇಕು.

ಪಠ್ಯೇತರ ಶಿಕ್ಷಣ ನೀಡುವುದು ಸ್ಕೌಟ್ನ ಪ್ರಮುಖ ಉದ್ದೇಶ: ಮಹೇಶ್

Jun 13 2024, 12:47 AM IST
ಕಡೂರು, ಸ್ಕೌಟ್ ಅಂಡ್ ಗೈಡ್ಸ್ ಒಂದು ಆಂದೋಲನವಾಗಿದ್ದು ಶಿಸ್ತು ಸಂಯಮ ಕಲಿಸುವ ಜೊತೆ ಪಠ್ಯೇತರ ಶಿಕ್ಷಣ ನೀಡುವುದು ಇದರ ಪ್ರಮುಖ ಉದ್ದೇಶ ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯ ಮಾಪನ ಸಮಿತಿ ಅಧ್ಯಕ್ಷ ಹಾಗು ಭಾರತ್ ಸ್ಕೌಟ್ ಆಂಡ್ ಗೈಡ್ಸ್ ಸಂಸ್ಥೆ ಉಪಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ಮಾಯಣ್ಣ

Jun 13 2024, 12:47 AM IST
ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲಕಾರ್ಮಿಕ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.

ಮಕ್ಕಳಿಗೆ ದುಡಿಮೆ ಬೇಡ, ಶಿಕ್ಷಣ ನೀಡಿ: ಡೀಸಿ

Jun 13 2024, 12:45 AM IST
ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲೇ ದುಡಿಮೆಗೆ ಕಳುಹಿಸುವ ಬದಲು ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನೀಡಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 142
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved