ನಾನು ಅಪ್ಪಟ ಕಾಂಗ್ರೆಸ್ಸಿಗ, ಆರ್‌ಎಸ್‌ಎಸ್‌ಬಿಜೆಪಿ ಜತೆ ಕೈ ಜೋಡಿಸಲ್ಲ: ಶಿವಕುಮಾರ್
Aug 23 2025, 02:00 AM ISTನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗನಾಗಿದ್ದು, ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನಾನೀಗ ಪಕ್ಷ ಮುನ್ನಡೆಸುತ್ತಿದ್ದು, ಪಕ್ಷಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.