ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳು 10 ವರ್ಷದ ವಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್
Mar 27 2024, 01:02 AM ISTಚುನಾವಣೆ ಪೂರ್ವದಲ್ಲಿ ನಾವು ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು 10 ವರ್ಷದ ವಾರಂಟಿಗಳಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹೇಳಿದರು.