• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಕೆ.ಶಿವಕುಮಾರ್‌ ನಟ್ಟು- ಬೋಲ್ಟ್ ಹೇಳಿಕೆ ತಪ್ಪಲ್ಲ : ಫಿಲಂ ಚೇಂಬರ್‌ ಅಧ್ಯಕ್ಷ ಎಂ.ಎಸ್‌. ರವೀಂದ್ರ

Mar 06 2025, 12:33 AM IST
ಈಚೆಗೆ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚಲನ ಚಿತ್ರರಂಗದವರ ನಟ್ಟು-ಬೋಲ್ಟ್‌ ಟೈಟ್‌ ಮಾಡುವುದು ಹೇಗೆಂದು ನನಗೆ ಗೊತ್ತು ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದು ಕನ್ನಡ ಫಿಲಂ ಚೇಂಬರ್‌ ಅಧ್ಯಕ್ಷ ಎಂ.ಎಸ್‌. ರವೀಂದ್ರ ಅವರು ಸಮರ್ಥಿಸಿಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿರುದ್ಧ ಕ್ಷಮೆ ಕೇಳಬೇಕು ಎಂದು ಬಿಜೆಪಿಯಿಂದ ಪತ್ರ ಚಳವಳಿ

Mar 04 2025, 12:31 AM IST
ಕಲಾವಿದರಿಗೆ ಅವಮಾನ ಮಾಡುವ ರೀತಿಯಲ್ಲಿ ಸ್ವಹಿತಕ್ಕಾಗಿ ಕನ್ನಡ ಚಲನಚಿತ್ರದ ಕೆಲವು ನಟರನ್ನು ಮೇಕೆದಾಟು ಯೋಜನೆಯ ಪ್ರತಿಭಟನೆಯಲ್ಲಿ ಬಳಸಿಕೊಂಡ ಡಿ.ಕೆ.ಶಿವಕುಮಾರ್‌ ಅವರು ಅದನ್ನೆಲ್ಲ ಮರೆತು ಅವರ ನಟ್ಟು ಬೋಲ್ಟ್‌ ಅನ್ನು ಟೈಟ್‌ ಮಾಡುತ್ತೇನೆಂದು ಹೇಳಿರುವ ಮಾತು ಖಂಡನೀಯ.

ಮೊಯ್ಲಿ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಡೋಂಟ್‌ ಕೇರ್‌ : ಡಿ.ಕೆ. ಶಿವಕುಮಾರ್‌ ಪಡೆ ಫುಲ್‌ಖುಷ್‌

Mar 04 2025, 12:31 AM IST
‘ಡಿ.ಕೆ. ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಕಾಂಗ್ರೆಸ್‌ ವಲಯದ ಉಭಯ ಬಣಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾಂಗ್ರೆಸ್‌ನಲ್ಲಿ ಮತ್ತೆ ‘ಡಿಕೆಶಿ ಸಿಎಂ’ ಕೂಗು! ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ ವೀರಪ್ಪ ಮೊಯ್ಲಿ

Mar 03 2025, 01:46 AM IST

ಮುಖ್ಯಮಂತ್ರಿ ಪಟ್ಟದ ಕುರಿತು ಚರ್ಚೆಗಳು ಮತ್ತೆ ಗರಿಗೆದರಿದ್ದು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ಶಾಸಕ ಶಿವಗಂಗಾ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ್ದಾರೆ.

ಚಿತ್ರರಂಗದ ವಿರುದ್ಧ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ನಟ್ಟು ಬೋಲ್ಟು ಫೈಟು !

Mar 03 2025, 01:45 AM IST
ಚಿತ್ರರಂಗದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಟ್ಟು ಬೋಲ್ಟು ಟೈಟು ಮಾಡುವ ಹೇಳಿಕೆಯು ಭಾರಿ ಸಂಚಲನ ಸೃಷ್ಟಿಸಿದೆ. ಡಿಸಿಎಂ ಹೇಳಿಕೆಗೆ ಪರ ವಿರೋಧ ದನಿಗಳು ಕೇಳಿಬಂದಿವೆ.

ನಾನು ದೇವಸ್ಥಾನಕ್ಕೆ ಹೋದರೆ ಸಂಚಲನ ಆರಂಭ: ಡಿ.ಕೆ.ಶಿವಕುಮಾರ್‌

Mar 03 2025, 01:45 AM IST
ಹಿಂದೆ ನನ್ನ ಕ್ಷೇತ್ರದಲ್ಲಿ ಏಸುವಿನ ವಿಗ್ರಹ ಸ್ಥಾಪನೆಗೆಸಹಾಯ ಮಾಡಿದ್ದಾಗ, ಕರಾವಳಿಯ ನಾಯಕರೊಬ್ಬರು ನನ್ನನ್ನು ಏಸುಕುಮಾರ ಎಂದು ಕರೆದಿದ್ದರು. ಯಾರೋ ಒಬ್ಬ ಸಂಸದ, ಮುಸ್ಲಿಮರ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ, ಬರೀ ಪಂಕ್ಚರ್ ಹಾಕೋಕೆ ಲಾಯಕ್ಕು ಎಂದಿದ್ದ, ಆಗ ಅವರೆಲ್ಲ ನಮ್ಮ ಬ್ರದರ್ಸ್ ಅವರಿಲ್ಲದೆ ಬದುಕೋಕೆ ಆಗಲ್ಲ ಎಂದಿದ್ದೆ, ಅದಕ್ಕೆ ನನ್ನನ್ನು ಇನ್ನೊಂದು ಹೆಸರಲ್ಲಿ ಕರೆದರು. ಶಿವನ ದೇವಸ್ಥಾನಕ್ಕೆ ಹೋದರೆ ಅಲ್ಲೂ ಏನೋ ಒಂದು ಕರೀತಾರೆ ಎಂದು ಡಿಕೆಶಿ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್‌ - ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ : ಕೈನಲ್ಲಿ ಪರ, ವಿರೋಧ ಚರ್ಚೆ

Mar 02 2025, 11:44 AM IST

ಈಶ ಫೌಂಡೇಶನ್‌ನಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸಂಪುಟದ ಸಚಿವರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ಈಶ ಫೌಂಡೇಶನ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿಗೆ ಕಾಂಗ್ರೆಸ್‌ನಲ್ಲೇ ಬಹಿರಂಗ ಅಸಮಾಧಾನ

Feb 28 2025, 12:48 AM IST
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕೊಯಂಬತ್ತೂರಿನ ಈಶ ಫೌಂಡೇಶನ್‌ನ ಜಗ್ಗಿ ವಾಸುದೇವ ನೇತೃತ್ವದಲ್ಲಿ ನಡೆದ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಕಾಂಗ್ರೆಸ್‌ನಲ್ಲೇ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಮಾ.2ರಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಉಡುಪಿ ಜಿಲ್ಲಾ ಪ್ರವಾಸ

Feb 27 2025, 12:30 AM IST
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾ.2 ರಂದು ಸಂಜೆ 4 ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸುವರು.

2- 3 ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Feb 21 2025, 11:45 PM IST
ಶೀಘ್ರ ಸ್ಥಳೀಯ ಸಂಸ್ಥೆಗಳ ಮತ್ತು ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved