ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾಯಾಧೀಶ ಶಿವಕುಮಾರ್ ಜಿ.ಜೆ.
Oct 14 2024, 01:16 AM ISTಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಶಿವಕುಮಾರ್ ಜಿ.ಜೆ. ಹೇಳಿದರು. ಗುಂಡ್ಲುಪೇಟೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.