ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ
Jul 24 2025, 12:49 AM ISTಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದರು.