ಶಾಸಕ ಮುನಿರತ್ನ ಮಾತನಾಡಿರುವ ಆಡಿಯೋ ಫೇಕ್ ಎಂಬ ಚರ್ಚೆ : ಶಿವಮೊಗ್ಗ ಸಂಸದ ರಾಘವೇಂದ್ರ
Sep 16 2024, 01:49 AM ISTಚಿಕ್ಕಮಗಳೂರು, ಶಾಸಕ ಮುನಿರತ್ನ ಅವರು ಒಂದು ವರ್ಗದ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ನಕಲಿ ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ. ಒಂದು ವೇಳೆ ಒಂದು ವರ್ಗಕ್ಕೆ ನೋವಾಗುವಂತೆ ಮುನಿರತ್ನ ಅವರು ಮಾತನಾಡಿದ್ದರೆ ಅದು ತಪ್ಪು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.