ಶಿವಮೊಗ್ಗ ಜಿಲ್ಲೆಯಲ್ಲಿ ಆಗಾಗ್ಗೆ ಜೋರು ಮಳೆ: ಅಪಾರ ಹಾನಿ
Aug 21 2024, 12:41 AM ISTಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕರೆ ಕೋಡಿ ಒಡೆದು ನೀರು ನುಗ್ಗಿದ್ದ ಮನೆಗಳಿಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.