ಶಿವಮೊಗ್ಗ ವಿವಿಧೆಡೆ ಗಾಳಿ ಸಹಿತ ಜೋರು ಮಳೆ
Apr 19 2024, 01:06 AM ISTಶಿವಮೊಗ್ಗ ಜಿಲ್ಲೆಯಾದ್ಯಂತ ಗುರುವಾರ ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಕೆಲವೆಡೆ ಮಳೆ, ಗಾಳಿಗೆ ಮನೆಗಳಿಗೆ ಹಾನಿಯಾಗಿದ್ದು, ಇನ್ನು ತೀರ್ಥಹಳ್ಳಿಯಲ್ಲಿ ಸ್ಕೂಟರ್ನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಮೇಲೆ ಮರ ಉರುಳಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.