ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಈಶ್ವರಪ್ಪ
Mar 16 2024, 01:49 AM IST ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ರಾಜ್ಯದಲ್ಲಿ ಪಕ್ಷ ಉಳಿಸಲು, ಒಂದೇ ಕುಟುಂಬದ ಹಿಡಿತದಿಂದ ಪಕ್ಷ ರಕ್ಷಿಸಲು, ಹಿಂದುತ್ವ ಉಳಿಸಲು, ರಾಜ್ಯಾದ್ಯಂತ ನೊಂದ ಕಾರ್ಯಕರ್ತರ ಧ್ವನಿಯಾಗಲು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ.