• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ಶಾಖಾ ಮಠದ ಪುರುಷೋತ್ತಮ ಭಾರತಿ ಶ್ರೀ ವಿಧಿವಶ

Oct 25 2025, 01:00 AM IST
ದಾಬಸ್‍ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆಯ ಶೃಂಗೇರಿ ಶಾಖಾ ಮಠದ ಶ್ರೀ ಪುರುಪೋತ್ತಮ ಭಾರತಿ ಸ್ವಾಮೀಜಿ ಬಹುಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ 4.25ಕ್ಕೆ ಇಹಲೋಕ ತ್ಯಜಿಸಿದ್ದಾರೆ.

ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳ ತೆರವು ಕಾರ್ಯಾಚರಣೆ

Oct 17 2025, 01:00 AM IST
ಶೃಂಗೇರಿ, ಪಟ್ಟಣದ ಗಾಂಧಿ ಮೈದಾನದಲ್ಲಿ ಇದ್ದ ಸುಮಾರು 27 ಅಂಗಡಿ, ಹೋಟೇಲುಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಪಡೆಗಳ ಸಹಾಯದಿಂದ ಗುರುವಾರ ತೆರವುಗೊಳಿಸಿ ತಮ್ಮ ಸುಪರ್ದಿಗೆ ಪಡೆದರು.

ಚಾಮುಂಡಿಯಾಗಿ ಕಂಗೊಳಿಸಿದ ಶೃಂಗೇರಿ ಶಾರದೆ

Oct 03 2025, 01:07 AM IST
ಶೃಂಗೇರಿ, ಶ್ರೀ ಶಾರದಾಪೀಠದಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಶರನ್ನವರಾತ್ರಿ ಮಹೋತ್ಸವದಲ್ಲಿ ಬುಧವಾರ ಶಾರದೆಗೆ ಚಾಮುಂಡಿ ಅಲಂಕಾರ ಮಾಡಿ ಪೂಜಿಸಲಾಯಿತು.

ಶೃಂಗೇರಿ ಶಾರದೆಗೆ ರಾಜರಾಜೇಶ್ವರಿ ಅಲಂಕಾರ

Oct 01 2025, 01:00 AM IST
ಶೃಂಗೇರಿಶೃಂಗೇರಿಯಲ್ಲಿ ಶರನ್ನವರಾತ್ರಿ ಉತ್ಸವ ದಿನದಿಂದ ದಿನಕ್ಕೆ ಮೆರುಗು ಪಡೆದುಕೊಳ್ಳುತ್ತಿದ್ದು ಧಾರ್ಮಿಕ, ಸಾಂಸ್ಕೃತಿಕ ಕಲರವ ಕಳೆಗಟ್ಟಿದೆ. ನವರಾತ್ರಿ ಆರಂಭದಿಂದಲೂ ಮಳೆರಾಯ ಶೃಂಗೇರಿ ಬಿಟ್ಟು ಕದಲದಿದ್ದರೂ ದೇಶದ ನಾನಾ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತಲೆ ಇದೆ. ಶ್ರೀ ಶಾರದಾಂಬಾ ದೇವಾಲಯ, ಶ್ರೀ ಶ್ರೀಮಠದ ಆವರಣ, ನರಸಿಂಹವನ,ಬೋಜನಾ ಶಾಲೆ, ಶೃಂಗೇರಿ ಪಟ್ಟಣ ಹೀಗೆ ಎಲ್ಲೆಂದರಲ್ಲಿ ಜನಜಂಗುಳಿಯೇ ಹಬ್ಬಕ್ಕೆ ಕಳೆತಂದಿದೆ.

ಇಂದ್ರಾಣಿಯಾಗಿ ವಿರಾಜಮಾನಳಾದ ಶೃಂಗೇರಿ ಶಾರದೆ

Sep 28 2025, 02:00 AM IST
ಶೃಂಗೇರಿ, ಶರನ್ನವರಾತ್ರಿ ಆರನೇ ದಿನವಾದ ಶನಿವಾರ ಪೀಠದ ಅಧಿದೇವತೆ ಶ್ರೀ ಶಾರದಾಂಬೆ ಐರಾವತವನ್ನೇರಿ ಇಂದ್ರಾಣಿ ಅಲಂಕಾರದಲ್ಲಿ ಶಾರದೆ ಭಕ್ತರನ್ನು ಅನುಗ್ರಹಿಸಿದಳು.

ವಿಜಯನಗರದ ಗತವೈಭವ ನೆನಪಿಸುವ ಶೃಂಗೇರಿ ದಸರಾ ದರ್ಬಾರ್

Sep 28 2025, 02:00 AM IST
ಶೃಂಗೇರಿ, ಆದಿಗುರು ಶ್ರೀ ಶಂಕರಭಗವತ್ಪಾದರು ಸ್ಥಾಪಿಸಿದ ಆಮ್ನಾಯ ಪೀಠಗಳಲ್ಲಿ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಅಗ್ರಪೀಠ. ದೇಶದ ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಎದ್ದು ಕಾಣುವ ಹೆಸರು ಶೃಂಗೇರಿ ಪೀಠದ್ದು.

ಶೃಂಗೇರಿ ಕ್ಷೇತ್ರದ ರಸ್ತೆಗಳ ಹೊಂಡ ಶೀಘ್ರ ಮುಚ್ಚದಿದ್ದರೆ ಪ್ರತಿಭಟನೆ: ಅರುಣಕುಮಾರ್ ಎಚ್ಚರಿಕೆ

Sep 25 2025, 01:00 AM IST
ನರಸಿಂಹರಾಜಪುರ, ಶೃಂಗೇರಿ ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಹೊಂಡ, ಗುಂಡಿಗಳು ಬಿದ್ದಿದ್ದು ಶಾಸಕರು ಕೂಡಲೆ ಹೊಂಡ ಮುಚ್ಚಿಸದಿದ್ದರೆ ಮುಂದೆ ತೀವ್ರ ರೀತಿ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಅರುಣಕುಮಾರ್ ಎಚ್ಚರಿಕೆ ನೀಡಿದರು.

ಕಾಮಕಾಂಡ ಆರೋಪ: ಶೃಂಗೇರಿ ಮಠದ ಶಿಕ್ಷಣ ಸಂಸ್ಥೆಯಿಂದ ಸ್ವಾಮಿ ವಜಾ

Sep 25 2025, 01:00 AM IST

ದಿಲ್ಲಿಯಲ್ಲಿ ಶೃಂಗೇರಿ ಶಾರದಾ ಪೀಠದಿಂದ ನಡೆಸಲ್ಪಡುವ ಶ್ರೀ ಶಾರದಾ ಇಂಡಿಯನ್ ಮ್ಯಾನೇಜ್ಮೆಂಟ್‌ ಸಂಸ್ಥೆಯ ಸಂಚಾಲಕ, ಸ್ವಾಮಿ ಚೈತನ್ಯಾನಂದ ಸರಸ್ವತಿ (ಪಾರ್ಥಸಾರಥಿ) ವಿರುದ್ಧ ಅದೇ ಸಂಸ್ಥೆಯ 17 ವಿದ್ಯಾರ್ಥಿನಿಯರು ಲೈಂ*ಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಶೃಂಗೇರಿ: ಚಂದ್ರಶೇಖರ ಭಾರತೀ ಸ್ವಾಮಿಗಳ 71 ನೇ ಆರಾಧನಾ ಮಹೋತ್ಸವ ಸಂಪನ್ನ

Sep 22 2025, 01:00 AM IST
ಶೃಂಗೇರಿ ಶ್ರೀ ಶಾರದಾ ಪೀಠದ 34 ನೇ ಪೀಠಾಧಿಪತಿಗಳಾಗಿದ್ದ ಜಗದ್ಗುರು ಶ್ರೀ ಚಂದ್ರಶೇಖರ ಭಾರತೀ ಸ್ವಾಮೀಜಿಗಳ 71 ನೇ ಆರಾಧನಾ ಮಹೋತ್ಸವ ಮಹಾಲಯ ಅಮಾವಾಸ್ಯೆ ದಿನವಾದ ಭಾನುವಾರ ನಡೆಯಿತು.

ಶೃಂಗೇರಿ ಶ್ರೀ ಶಾರದಾಂಬೆಗೆ ಮಹಾಭಿಷೇಕದೊಂದಿಗೆ ನವರಾತ್ರಿ ಉತ್ಸವ ಆರಂಭ

Sep 22 2025, 01:00 AM IST
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಭಾನುವಾರ ಶರನ್ನವರಾತ್ರಿ ಉತ್ಸವ ವಿಧ್ಯುಕ್ತವಾಗಿ ಆರಂಭಗೊಂಡಿತು. ಮಹಾಲಯ ಅಮಾವಾಸ್ಯೆ ದಿನವಾದ ಭಾನುವಾರ ಬೆಳಿಗ್ಗೆ ಪೀಠದ ಅಧಿದೇವತೆ ಶ್ರೀ ಶಾರದಾಂಬೆಗೆ ಮಹಾಭಿಷೇಕ ನಡೆಯಿತು. ಮಹಾಭಿಷೇಕದ ನಂತರ ಶೃಂಗೇರಿ ವೈಭವದ ದಸರಾಕ್ಕೆ ಅಧಿಕೃತ ಚಾಲನೆ ದೊರೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved