ಶ್ರದ್ಧೆ, ಭಕ್ತಿಯಿಂದ ಭಗವಂತನ ಅನುಗ್ರಹ ಸಾಧ್ಯ: ಶೃಂಗೇರಿ ಶ್ರೀ
May 02 2024, 12:19 AM ISTಶೃಂಗೇರಿ ಶ್ರೀಗಳಿಗೆ ಸ್ವಾಗತ, ಮೆರವಣಿಗೆ ನಡೆಯಿತು. ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುರುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ,ಧೂಳಿ ಪಾದಪೂಜೆ, ಫಲಸಮರ್ಪಣೆ, ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಫಲಮಂತ್ರಾಕ್ಷತೆ ಮೊದಲಾದ ಕಾರ್ಯಕ್ರಮಗಳು ನಡೆದವು.