• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ: ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ಸರಿಪಡಿಸಿ

Apr 19 2024, 01:07 AM IST
ತಾಲೂಕಿನ ಮರ್ಕಲ್‌ ಪಂಚಾಯಿತಿ ವ್ಯಾಪ್ತಿಯ ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ದಶಕಗಳಿಂದ ಡಾಂಬಾರು ಕಾಣದೇ ಹೊಂಡಗುಂಡಿಗಳ ಸಾಮ್ರಾಜ್ಯವಾಗಿದೆ. ಜಲ್ಲಿಕಲ್ಲಿಗಳು ಕಿತ್ತುಬಂದಿವೆ.ರಸ್ತೆಯ ಮೇಲೆ ಹುಲ್ಲು, ಗಿಡಗಂಟಿಗಳು ಬೆಳೆದಿವೆ. ರಸ್ತೆ ಯಾವುದು ಚರಂಡಿ ಯಾವುದು ಎಂಬ ಗೊಂದಲ ನಿತ್ಯ ಸಂಚಾರಿಗಳ ಪಾಲಿಗೆ ಶಾಪವಾಗಿದೆ.

ದಿಗಂತ್‌, ಸಂಗೀತಾ ಶೃಂಗೇರಿ ನಟನೆಯ ಮಾರಿಗೋಲ್ಡ್ ಇಂದು ರಿಲೀಸ್

Apr 05 2024, 01:08 AM IST
ದಿಗಂತ್‌, ಸಂಗೀತಾ ಶೃಂಗೇರಿ ನಟನೆಯ ಥ್ರಿಲ್ಲರ್ ಸಿನಿಮಾ ಮಾರಿಗೋಲ್ಡ್ ಇಂದು (ಏಪ್ರಿಲ್ 5) ರಿಲೀಸ್ ಆಗುತ್ತಿದೆ.

ಶೃಂಗೇರಿ: ಯಡದಾಳು ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ.

Apr 05 2024, 01:03 AM IST
ತಾಲೂಕಿನ ಮರ್ಕಲ್ ಪಂಚಾಯಿತಿ ಯಡದಾಳು ಗ್ರಾಮಸ್ಥರು ಸೆಕ್ಷನ್‌ 4(1),17 ಕೈಬಿಡುವಂತೆ ತಮ್ಮ ಮನೆ, ಜಮೀನುಗಳನ್ನು ಉಳಿಸಿಕೊಡುವಂತೆ ಆಗ್ರಹಿಸಿ 2024ರ ಲೋಕಸಭೆ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಜಯಪ್ರಕಾಶ್‌ ಹೆಗ್ಡೆ

Apr 02 2024, 01:10 AM IST
ಉಡುಪಿ ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಸೋಮವಾರ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು.

ತರೀಕೆರೆ: ಶ್ರೀ ಶೃಂಗೇರಿ ಶಂಕರ ಮಠದ ನೂತನ ಮುಖಮಂಟಪ, ವಿಮಾನಗೋಪುರ ಉದ್ಘಾಟನೆ

Mar 19 2024, 12:54 AM IST
ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಗಣೇಶ, ಶ್ರೀ ಶಾರದಾ ಪರಮೇಶ್ವರಿ ಹಾಗೂ ಶ್ರೀ ಆದಿಶಂಕರರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಮುಖಮಂಟಪ, ವಿಶಾಲವಾದ ಪ್ರಾಕಾರ ಹಾಗೂ ಮೂರು ವಿಮಾನ ಗೋಪುರಗಳ ಮಹಾ ಕುಂಭಾಬಿಷೇಕವನ್ನು ಮಾ.20 ರಂದು ಶೃಂಗೇರಿ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಪೂರ್ಣಾನುಗ್ರಹದಿಂದ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ನೆರವೇರಿಸಲಿದ್ದಾರೆ.

ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಯದುವೀರ್‌ ಭೇಟಿ

Mar 11 2024, 01:20 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್‌ ಸಿಂಹ ಹೆಸರು ಕೈಬಿಟ್ಟು ಮೈಸೂರು ಮಹಾರಾಜ ಯದುವೀರ್‌ ಕೃಷ್ಣ ದತ್ತ ಹೆಸರು ಚರ್ಚೆಗೆ ಬರುತ್ತಿರುವ ನಡುವೆಯೇ ಭಾನುವಾರ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು, ಜಗದ್ಗುರುಗಳ ಆಶೀರ್ವಾದ ಪಡೆದಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.

ಶೃಂಗೇರಿ ಶ್ರೀ ಶಾರದಾಪೀಠದಲ್ಲಿ ವಿಜೃಂಭಣೆಯ ತೆಪ್ಪೋತ್ಸವ

Mar 01 2024, 02:19 AM IST
ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆದ ಶ್ರೀ ಶಾರದಾಂಬಾ ಮಹಾರಥೋತ್ಸವದ ಅಂಗವಾಗಿ ಬುಧವಾರ ರಾತ್ರಿ ತುಂಗಾ ನದಿಯಲ್ಲಿ ವಿಜೃಂಭಣೆಯ ತೆಪ್ಪೋತ್ಸವ ನಡೆಯಿತು.

ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚು ಖರ್ಚು ಮಾಡಿದ ಪಟ್ಟಿಯಲ್ಲಿ ಶೃಂಗೇರಿ: ಟಿ.ಡಿ.ರಾಜೇಗೌಡ

Feb 25 2024, 01:49 AM IST
ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚು ಖರ್ಚು ಮಾಡಿದ 12 ವಿಧಾನ ಸಭಾ ಕ್ಷೇತ್ರದಲ್ಲಿ ಶೃಂಗೇರಿ ಕ್ಷೇತ್ರವೂ ಸೇರಿದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಶೃಂಗೇರಿ ಬಳಿ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ

Feb 25 2024, 01:46 AM IST
ಮಂಗಳೂರು ಶಿವಮೊಗ್ಗ ರಾ.ಹೆ 169ರ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಶೃಂಗೇರಿಯಿಂದ ನೆಮ್ಮಾರುವರೆಗೂ ಸುಮಾರು 10 ಕಿ.ಮಿ. ವ್ಯಾಪ್ತಿಯ ರಸ್ತೆಯಂಚಿನಲ್ಲಿ ಗುಡ್ಡ ಕೊರೆದು ರಸ್ತೆ ಅಗಲೀಕರಣ ಕೆಲಸದಲ್ಲಿ ಬಹೃತ್‌ ಮರಗಳ ಬುಡದವರೆಗೂ ಮಣ್ಣು ತೆಗೆದಿರುವುದರಿಂದ ಮರಗಳು ಗುಡ್ಡದ ತುದಿಯಲ್ಲಿ ನಿಂತಿವೆ.

ಶೃಂಗೇರಿ ಕ್ಷೇತ್ರದ ಇಬ್ಬರಿಗೆ ಪ್ರಮುಖ ಹುದ್ದೆ: ಟಿ.ಡಿ.ರಾಜೇಗೌಡ

Feb 06 2024, 01:32 AM IST
ಶೃಂಗೇರಿ ಕ್ಷೇತ್ರದ ಇಬ್ಬರಿಗೆ ಮುಂದಿನ ದಿನಗಳಲ್ಲಿ ಪ್ರಮುಖ ಹುದ್ದೆಗಳು ಸಿಗಲಿದೆ ಎಂದು ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved