ದಾನಿಗಳ ಸಹಾಯದಿಂದ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಬಹುದು: ನಾಗರಾಜ್
Aug 14 2025, 01:00 AM ISTನರಸಿಂಹರಾಜಪುರ, ದಾನಿಗಳು ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸುವುದರಿಂದ ಮುಚ್ಚುವ ಹಂತದಲ್ಲಿರುವ ಸರ್ಕಾರಿ ಶಾಲೆ ಗಳಿಗೆ ಮಕ್ಕಳ ಸಂಖ್ಯೆ ಹೆಚ್ಚಾಗಬಹುದು ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಮುಖಂಡ ಗಾಂಧಿ ಗ್ರಾಮದ ನಾಗರಾಜ್ ತಿಳಿಸಿದರು.