ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿಖ್ ಸಮುದಾಯಕ್ಕೆ ಪ್ರವರ್ಗ ಸಂಖ್ಯೆ ಹಂಚಿಕೆ ಮಾಡುವಂತೆ ಒತ್ತಾಯ
Feb 15 2024, 01:15 AM IST
ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮನಾಗಿ ಪರಿಗಣಿಸುವಂತೆ ಆಗ್ರಹ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೀದರ್ ಗುರುದ್ವಾರ ಶ್ರೀ ನಾನಕ್ ಝೀರಾ ಸಾಹೇಬ್ ಅಧ್ಯಕ್ಷರಾದ ಡಾ. ಎಸ್ ಬಲಬೀರಸಿಂಗ್ ಅವರು ಮನವಿ ಸಲ್ಲಿಸಿದರು.
ಮತ್ತೆ ಆರು ಮಂದಿಗೆ ಕೆಎಫ್ಡಿ ಸೋಂಕು: 32ಕ್ಕೇರಿದ ಸೋಂಕಿತರ ಸಂಖ್ಯೆ
Feb 13 2024, 12:47 AM IST
ಶಿವಮೊಗ್ಗ ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ಅವರು ಸೋಮವಾರ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಎಫ್ಡಿ ಸೋಂಕಿತರ ಆರೋಗ್ಯ ವಿಚಾರಿಸಿದರು.
ಪ್ರಕಟಿತ ಪುಸ್ತಕಗಳ ಸಂಖ್ಯೆ ಸಾಹಿತಿ ಗುಣಮಟ್ಟದ ಮಾನದಂಡವಲ್ಲ: ರಾಮಕೃಷ್ಣ ಗುಂದಿ
Feb 07 2024, 01:51 AM IST
ಪ್ರಕಟಿತ ಪುಸ್ತಕಗಳ ಸಂಖ್ಯೆ ಒಬ್ಬ ಸಾಹಿತಿಯ ಗುಣಮಟ್ಟದ ಮಾನದಂಡವಲ್ಲ. ಅವರು ರಚಿಸಿದ ಕೃತಿಗಳು ಎಷ್ಟು ಗಟ್ಟಿ ಕಾಳು ಹಾಗೂ ಜನಮಾನಸಕ್ಕೆ ತಲುಪಿದೆ ಎಂಬುದು ಮುಖ್ಯವಾಗುತ್ತದೆ.
ಕೋಲಾರ ಜಿಲ್ಲೆ ಮತದಾರರ ಸಂಖ್ಯೆ 12,78,183
Jan 24 2024, 02:02 AM IST
ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು, ಪುರುಷರು ೬,೩೨,೬೮೧ ಮಹಿಳೆಯರು ೬,೪೫,೫೦೨ ಸೇರಿದಂತೆ ಒಟ್ಟು ೧೨,೭೮,೧೮೩ರ ಮಂದಿ ಮತದಾರರಿದ್ದಾರೆ
ಜಿಲ್ಲೆ ಮಹಿಳಾ ಮತದಾರರ ಸಂಖ್ಯೆ ಗಣನೀಯ ಏರಿಕೆ
Jan 23 2024, 01:46 AM IST
ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಈವರೆಗೆ ನೋಂದಣಿ ಆಗಿರುವ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿದ್ದಾರೆ. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದ ಡಾ. ಆರ್.ಸೆಲ್ವಮಣಿ ಅವರು ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆ ಮತದಾರರ ಸಂಖ್ಯೆಯನ್ನು ಗಮನಿಸಿದಾಗ 20,500 ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ.
ಸಾಮೂಹಿಕ ಅತ್ಯಾಚಾರ, ಆರೋಪಿಗಳ ಸಂಖ್ಯೆ 12ಕ್ಕೇರಿಕೆ
Jan 21 2024, 01:31 AM IST
ಹಾನಗಲ್ಲ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಈವರೆಗೆ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ.
ಸೇವಾ ಮನೋಭಾವವುಳ್ಳ ಸಂಸ್ಥೆಗಳ ಸಂಖ್ಯೆ ಹೆಚ್ಚಲಿ: ಸಿ.ಎನ್. ಮಂಜೇಗೌಡ
Jan 21 2024, 01:30 AM IST
ಸ್ವಾರ್ಥವೇ ತುಂಬಿರುವ ಸಮಾಜದಲ್ಲಿ ನಿಸ್ವಾರ್ಥ ಸೇವೆ ಮಾಡುವ ಇಂತಹ ಸೇವಾ ಸಂಸ್ಥೆಗಳ ಸೇವೆ ಮೆಚ್ಚುವಂತಹದ್ದು. ರಾಜಕಾರಣಿಗಳು ಚುನಾವಣೆಯಲ್ಲಿ ಗೆಲ್ಲುವುದಕೊಸ್ಕರ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಆದರೆ, ಇಂತಹ ಸೇವಾ ಸಂಸ್ಥೆಗಳ ಕಾರ್ಯ ದೇವರೇ ಮೆಚ್ಚುವಂತಹದ್ದಾಗಿದೆ
ಹಿಮೋಫಿಲಿಯಾ ಕೊರತೆಯ ರೋಗಿಗಳ ಸಂಖ್ಯೆ ಹೆಚ್ಚಳ
Jan 17 2024, 01:47 AM IST
ಹಿಮೋಫಿಲಿಯಾ, ತಲೆಸೀಮಿಯಾ, ಸಿಕಲ್ ಸೆಲ್ ಕೊರತೆ ಎದುರಿಸುತ್ತಿರುವ ರೋಗಿಗಳಿಗೆ ಅನುಕೂಲ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ಡ್ರಾಮಾ ಕೇರ್ ಸೆಂಟರ್ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಹಿಮೋಫಿಲಿಯಾ ಸಂಯೋಜಿತ ರಕ್ತ ಕೇಂದ್ರ ಸ್ಥಾಪನೆಗೆ ಕ್ರಮ
ಸಮಾಜದಲ್ಲಿ ದುಶ್ಚಟಗಳಿಗೆ ಬಲಿಯಾಗುವವರ ಸಂಖ್ಯೆ ವೃದ್ಧಿಸಿದೆ: ಡಿವೈಎಸ್ಪಿ ಪ್ರಶಾಂತ
Jan 17 2024, 01:46 AM IST
ರಸ್ತೆ ನಿಯಮ ಸರಿಯಾಗಿ ಪಾಲಿಸದಿದ್ದರೆ ಅಪಘಾತಗಳೇ ಹೆಚ್ಚುತ್ತವೆ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಪಾಸಗಲೂ ಅವಕಾಶವಿದೆ ಆದರೆ ಅಪಘಾತದಲ್ಲಿ ಮೃತಪಟ್ಟರೆ ಜೀವ ತರಲು ಸಾಧ್ಯವಿಲ್ಲ. ರಸ್ತೆಯಲ್ಲಿ ದ್ವಿ ಚಕ್ರ ವಾಹನ ಚಲಾಯಿಸುವ ಪ್ರತಿಯೊಬ್ಬರು ರಸ್ತೆ ನಿಯಮ ಪಾಲಿಸಿ ಯುವ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಕೋವಿಡ್ ಭಾರಿ ಇಳಿಕೆ: 180 ಕೇಸ್, 3 ಸಾವು, ಸಕ್ರಿಯ ಸಂಖ್ಯೆ 2804ಕ್ಕೆ ಇಳಿಕೆ
Jan 17 2024, 01:45 AM IST
ಭಾರತದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಸೋಮವಾರ 180 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2804ಕ್ಕೆ ಇಳಿದಿದೆ.
< previous
1
...
6
7
8
9
10
11
12
13
14
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ