ಮೆಟ್ರೋ ನೇರಳೆ ಮಾರ್ಗ ಪೂರ್ಣವಾದರೂನಿರೀಕ್ಷಿತ ಏರಿಕೆ ಕಾಣದ ಪ್ರಯಾಣಿಕರ ಸಂಖ್ಯೆ
Dec 20 2023, 01:15 AM ISTಕಳೆದ ಅಕ್ಟೋಬರ್ನಲ್ಲಿ ನೇರಳೆ ಮಾರ್ಗ ಪೂರ್ಣಗೊಂಡು 43.49 ಕಿಮೀ ಸಂಚಾರ ಸೇವೆ ಆರಂಭಿಸಿದಾಗ ಹಸಿರು ಮಾರ್ಗವೂ ಸೇರಿ ತಿಂಗಳಿಗೆ ಸರಾಸರಿ 7.50 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿತ್ತು. ಆದರೆ, ಎರಡು ತಿಂಗಳಲ್ಲಿ ಒಂದೆರಡು ದಿನ ಮಾತ್ರ ಇಷ್ಟು ಪ್ರಯಾಣಿಕರು ಸಂಚರಿಸಿದ್ದು ನಿರೀಕ್ಷಿಸಿದಷ್ಟು ಪ್ರಯಾಣಿಕರು ಸಂಚರಿಸಿಲ್ಲ.