ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಕಾಳಜಿ ವಹಿಸಿ
Oct 09 2023, 12:46 AM ISTಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ವ್ಯಯ ಮಾಡುತ್ತಿದ್ದು, ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಗಮನ ಹರಿಸಿದೆ. ಇಂಥ ಸಂದರ್ಭದಲ್ಲಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಶಿಕ್ಷಕರು ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.