• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಜಿಲ್ಲೆಯಲ್ಲಿ ಪರೀಕ್ಷೆ ತೆಗೆದುಕೊಂಡವರ ಸಂಖ್ಯೆ 14014

Mar 25 2024, 12:48 AM IST
ಜಿಲ್ಲೆಯಾದ್ಯಂತ ಸೋಮವಾರ (ಮಾ.25) ದಿಂದ ಏಪ್ರಿಲ್‌ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 14014 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರಿಷ್ಕೃತ ಮತದಾರರ ಯಾದಿ: ಮಹಿಳಾ ಮಣಿಗಳ ಸಂಖ್ಯೆ ಜಾಸ್ತಿ

Mar 23 2024, 01:06 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತಗೊಂಡ ರಾಯಚೂರು ಕ್ಷೇತ್ರದ ಮತದಾರರ ಯಾದಿಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಒಂದು ಬಾರಿಗೂ ಗೆಲ್ಲದ ಮಹಿಳೆಯರು ಮತದಾರರ ಸಂಖ್ಯೆಯಲ್ಲಿ ಮಾತ್ರ ಪುರುಷರಿಗಿಂತ ಹೆಚ್ಚಾಗಿರುವುದು ಗಮನ ಸೆಳೆಯುವಂತೆ ಮಾಡಿದೆ.

ಅಪ್ರಾಪ್ತ ಸೇರಿ ಮತ್ತಿಬ್ಬರ ಬಂಧನ; ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ

Mar 20 2024, 01:49 AM IST
ಆಜಾನ್‌ ಕೂಗುವ ಸಮಯದಲ್ಲಿ ಜೋರಾಗಿ ಭಜನೆ ಹಾಡು ಹಾಕಿದ್ದ ವಿಚಾರವಾಗಿ ಮೊಬೈಲ್‌ ಬಿಡಿ ಭಾಗಗಳ ಅಂಗಡಿಯ ಮಾಲಿಕ ಮುಖೇಶ್‌ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿ ಮತ್ತಿಬ್ಬರನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಇಂದು ರಕ್ತದಾನಿಗಳ ಸಂಖ್ಯೆ ಕ್ಷೀಣಿಸುತ್ತಿದೆ: ಸಿವಿಕೆಎಲ್ ಸಂಸ್ಥೆಯ ಲೋಹಿತ್

Mar 19 2024, 12:47 AM IST
ಚನ್ನರಾಯಪಟ್ಟಣ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಡಾ.ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಸಿವಿಕೆಎಲ್ ಸ್ವಯಂ ಸೇವಾ ಸಂಸ್ಥೆ ಮತ್ತು ಚನ್ನರಾಯಪಟ್ಟಣ ಸ್ವಯಂ ಪ್ರೇರಿತ ರಕ್ತ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಮಾಲ್ಡೀವ್ಸ್‌: ಭಾರತೀಯ ಪ್ರವಾಸಿಗರ ಸಂಖ್ಯೆ ಕುಸಿತ

Mar 10 2024, 01:49 AM IST
ಕಳೆದ ವರ್ಷಕ್ಕೆ ಹೋಲಿಸಿದರೆ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ.33 ರಷ್ಟು ಕಡಿಮೆಯಾಗಿದೆ

ಚಿರತೆಗಳ ಸಂಖ್ಯೆ: ದೇಶದಲ್ಲೇ ಕರ್ನಾಟಕ ನಂ.3

Mar 01 2024, 02:15 AM IST

ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಅಪರಾಧಗಳ ಸಂಖ್ಯೆ: ಶೋಭಾ ಕರಂದ್ಲಾಜೆ ಆರೋಪ

Feb 27 2024, 01:33 AM IST
ರಾಜ್ಯದಲ್ಲಿ ಅಪರಾಧ ಮತ್ತು ಅಪರಾಧಿಗಳ ಸಂಖ್ಯೆ ಜಾಸ್ತಿ ಆಗ್ತಾ ಇದೆ. ಲವ್ ಜಿಹಾದ್‌ ಕೇಸ್‌ಗಳು ಹೆಚ್ಚಾಗಿವೆ. ಸಿದ್ದರಾಮಯ್ಯ ಹಾಗೂ ಸರ್ಕಾರದ ನಡವಳಿಕೆ ಅಪರಾಧಗಳಿಗೆ ಭಯ ಇಲ್ಲದೆ ಓಡಾಡುವ ಸ್ಥಿತಿ ರಾಜ್ಯದಲ್ಲಿ ನಿರ್ಮಾಣ ವಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಮೊಬೈಲ್ ಅಬ್ಬರದ ಮಧ್ಯೆ ಪುಸ್ತಕ ಬರೆಯುವ, ಓದುವವರ ಸಂಖ್ಯೆ ಹೇರಳ

Feb 27 2024, 01:30 AM IST
ವಿಜಯಪುರ ಪ್ರತಿಭೆ ಇದ್ದರೇ ಸಾಧನೆಯೆಂಬ ಪ್ರಭೆ ಪ್ರಕಾಶಿಸಿ ಸಾಧಕನ ಸಿರಿಮುಡಿಗೆ ಗೌರವದ ಗರಿ ಏರುತ್ತದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಹೇಳಿದರು. ನಗರದ ದರ್ಗಾಜೇಲ್ ರಸ್ತೆಯ ಚೇತನಾ ಕಾಲೇಜ ಸಭಾಂಗಣದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ನಗರ ಘಟಕದ ಉದ್ಘಾಟನೆ, ಪದಗ್ರಹಣ, ಅಮ್ಮನ ಮಾತು ಅಮೃತ ಕೃತಿ ಬಿಡುಗಡೆ ಹಾಗೂ ರಾಜ್ಯಮಟ್ಟದ ಕನ್ನಡ ಮಾಣಿಕ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ.

ಪಂಜಾಬ್‌ ಗಡಿಯಲ್ಲಿ ಮತ್ತೊಬ್ಬ ರೈತ ಸಾವು: ಸಂಖ್ಯೆ 4ಕ್ಕೆ ಏರಿಕೆ

Feb 24 2024, 02:33 AM IST
ಹೃದಯಾಘಾತದಿಂದ ಪ್ರತಿಭಟನಾನಿರತ ರೈತ ದರ್ಶನ್‌ ಸಿಂಗ್‌ ಸಾವು ಹೊಂದಿದ್ದು, ಅವರ ಕುಟುಂಬಸ್ಥರಿಗೆ ಶೀಘ್ರ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡುವಂತೆ ಸರ್ಕಾರಕ್ಕೆ ರೈತ ನಾಯಕ ಪಂಧೇರ್‌ ಆಗ್ರಹಿಸಿದ್ದಾರೆ.

ಸಿಖ್ ಸಮುದಾಯಕ್ಕೆ ಪ್ರವರ್ಗ ಸಂಖ್ಯೆ ಹಂಚಿಕೆ ಮಾಡುವಂತೆ ಒತ್ತಾಯ

Feb 15 2024, 01:15 AM IST
ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮನಾಗಿ ಪರಿಗಣಿಸುವಂತೆ ಆಗ್ರಹ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೀದರ್ ಗುರುದ್ವಾರ ಶ್ರೀ ನಾನಕ್ ಝೀರಾ ಸಾಹೇಬ್ ಅಧ್ಯಕ್ಷರಾದ ಡಾ. ಎಸ್ ಬಲಬೀರಸಿಂಗ್ ಅವರು ಮನವಿ ಸಲ್ಲಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved