ಜಾಗೃತಿ, ನಿಯಂತ್ರಣ ಕ್ರಮಗಳಿಂದ ಎಚ್ಐವಿ ಪೀಡಿತರ ಸಂಖ್ಯೆ ಇಳಿಕೆ
Dec 01 2024, 01:34 AM ISTಜಿಲ್ಲೆಯಲ್ಲಿ ಸಾಕಷ್ಟು ಜಾಗೃತಿ ಮತ್ತು ನಿಯಂತ್ರಣ ಕ್ರಮವನ್ನು ಕೈಗೊಂಡ ಪರಿಣಾಮ ಇತ್ತೀಚಿನ ವರ್ಷಗಳಲ್ಲಿ ಎಚ್ಐವಿ ಪೀಡಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿ 9,454 ಎಚ್ಐವಿ ಸೋಂಕಿತರಿದ್ದಾರೆ.