ಮಾಜಿ ಶಾಸಕ ಸಹೋದರ ಆತ್ಮಹತ್ಯೆ ಕೇಸ್: ಬಂಧಿತರ ಸಂಖ್ಯೆ ಐದಕ್ಕೇರಿಕೆ
Oct 10 2024, 02:25 AM ISTಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಆಲಿ(52)ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. ಮಂಗಳವಾರ ಬಂಧಿತ ಪ್ರಮುಖ ಆರೋಪಿ ಸಹಿತ ಇಬ್ಬರಿಗೆ ನ್ಯಾಯಾಲಯ ಪೊಲೀಸ್ ಕಸ್ಟಡಿ ವಿಧಿಸಿದೆ.