• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಶೇ.75ರಷ್ಟು ಇಳಿಮುಖ

Dec 17 2024, 12:47 AM IST
2024ರ ಜುಲೈನಲ್ಲಿ ಹೆದ್ದಾರಿಯಲ್ಲಿ ಸುಧಾರಿತ ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಳವಡಿಸಿದ ನಂತರ ರಸ್ತೆ ಅಪಘಾತಗಳು ನಿಯಂತ್ರಣಕ್ಕೆ ಬಂದಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ.

ಫೆಬ್ರವರಿ ವೇಳೆ ಕೌನ್ಸಿಲ್‌ ಕಟ್ಟಡ ಸಿದ್ಧ?: ಪಾಲಿಕೆ ವಾರ್ಡ್‌ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಕಟ್ಟಡ ನವೀಕರಣ

Dec 12 2024, 01:48 AM IST
ಕೋಟ್ಯಂತರ ರು. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿರುವ ಬಿಬಿಎಂಪಿಯ ಕೆಂಪೇಗೌಡ ಪೌರಸಭಾಂಗಣ ಕಾಮಗಾರಿ ಫೆಬ್ರವರಿ ವೇಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ರಕ್ತದಾನಿಗಳ ಸಂಖ್ಯೆ ಹೆಚ್ಚಾಗಬೇಕು: ಡಾ.ಧನಂಜಯ

Dec 02 2024, 01:16 AM IST
ರಕ್ತವನ್ನು ಕೃತಕವಾಗಿ ಉತ್ಪತ್ತಿ ಮಾಡಲು ಸಾಧ್ಯವಿಲ್ಲ. ರಕ್ತಕ್ಕೆ ಪರ್ಯಾಯವಾಗಿ ರಕ್ತ ಉತ್ಪಾದಿಸಲು ಸಹ ಬರುವುದಿಲ್ಲ. ಆದ್ದರಿಂದ ಸಮಾಜದಲ್ಲಿ ರಕ್ತದಾನಿಗಳ ಸಂಖ್ಯೆ ಹೆಚ್ಚಾಗಬೇಕಿದೆ ಎಂದು ಪ್ರಾಂಶುಪಾಲ ಡಾ. ಬಿ.ಜಿ. ಧನಂಜಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಜಾಗೃತಿ, ನಿಯಂತ್ರಣ ಕ್ರಮಗಳಿಂದ ಎಚ್‌ಐವಿ ಪೀಡಿತರ ಸಂಖ್ಯೆ ಇಳಿಕೆ

Dec 01 2024, 01:34 AM IST
ಜಿಲ್ಲೆಯಲ್ಲಿ ಸಾಕಷ್ಟು ಜಾಗೃತಿ ಮತ್ತು ನಿಯಂತ್ರಣ ಕ್ರಮವನ್ನು ಕೈಗೊಂಡ ಪರಿಣಾಮ ಇತ್ತೀಚಿನ ವರ್ಷಗಳಲ್ಲಿ ಎಚ್‌ಐವಿ ಪೀಡಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿ 9,454 ಎಚ್‌ಐವಿ ಸೋಂಕಿತರಿದ್ದಾರೆ.

ಮಲೆನಾಡಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಸರ್ಕಾರಿ ಶಾಲೆ ಮುಚ್ಚಬಾರದು; ಕಣಿವೆ ವಿನಯ್ ಸಲಹೆ

Nov 24 2024, 01:48 AM IST
ನರಸಿಂಹರಾಜಪುರ, ಮಲೆನಾಡಿನ ಭಾಗದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಆ ಶಾಲೆಗಳನ್ನು ಮುಚ್ಚದೆ ಉಳಿಸಿ ಕೊಳ್ಳಬೇಕು ಎಂದು ಕಣಿವೆ ನಾಗಚಂದ್ರ ಪ್ರತಿಷ್ಠಾನ ಅಧ್ಯಕ್ಷ ಹಾಗೂ ದಾನಿಗಳಾದ ಕಣಿವೆ ವಿನಯ್‌ ಸಲಹೆ ನೀಡಿದರು.

ಓದುಗರ ಸಂಖ್ಯೆ ಹೆಚ್ಚಳಕ್ಕೆ ವಿವಿಧ ಕಾರ್ಯಕ್ರಮ

Nov 23 2024, 12:34 AM IST
ಗ್ರಂಥಾಲಯದ ಓದುಗರ ಸಂಖ್ಯೆ ಹೆಚ್ಚಿಸಲು ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ ಹರಿಹರದಲ್ಲಿ ಹೇಳಿದ್ದಾರೆ.

ಓದುಗರ ಸಂಖ್ಯೆ ಕಡಿಮೆ, ಸಮಾಜದ ಮೇಲೆ ದುಷ್ಪರಿಣಾಮ: ವಿಜಯ ಸಂಕೇಶ್ವರ

Nov 20 2024, 12:31 AM IST
ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದರು.

ಶಾಲಾ ಶಿಕ್ಷಕರ ನೇಮಕಾತಿ: ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

Oct 30 2024, 12:34 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪದವೀಧರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಜಾತಿ ಗಣತಿ ವರದಿಗೆ ಜೈನ ಸಮಾಜದ ವಿರೋಧ-ಜೈನ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ: ಭಟ್ಟಾರಕ ಸ್ವಾಮೀಜಿ

Oct 28 2024, 09:40 AM IST

ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಹೊಂಬುಜ ಜೈನ ಮಠದ ಡಾ.ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.

ನಿನ್ನೆ ಮತ್ತೆ 50 ವಿಮಾನಗಳಿಗೆ ಹುಸಿಬಾಂಬ್‌ ಬದರಿಕೆ - ಕಳೆದೆರಡು ವಾರದಲ್ಲಿ ಬಂದ ಬೆದರಿಕೆಗಳ ಸಂಖ್ಯೆ 350

Oct 28 2024, 12:59 AM IST
ಭಾರತದ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳ ಸರಣಿ ಮುಂದುವರೆದಿದ್ದು, ಭಾನುವಾರ ಮತ್ತೆ 50 ವಿಮಾನಗಳಿಗೆ ಬಾಂಬ್‌ ಸ್ಫೋಟದ ಬೆದರಿಕೆ ಸಂದೇಶ ರವಾನಿಸಲಾಗಿದೆ. ಇದರೊಂದಿಗೆ ಕಳೆದೆರಡು ವಾರದಲ್ಲಿ ಬಂದ ಬೆದರಿಕೆಗಳ ಸಂಖ್ಯೆ 350 ತಲುಪಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved