ಬಸ್ಗಳ ಸಂಖ್ಯೆ ಹೆಚ್ಚಳಕ್ಕೆ ಆಗ್ರಹ
Jun 27 2024, 01:02 AM ISTಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ಪಾಸ್ ವಿತರಿಸುವುದು, ಬಸ್ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಕೇಂದ್ರ ಬಸ್ ನಿಲ್ದಾಣ ಮುಂದೆ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ, ನಂತರ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.