ಸಂವಿಧಾನ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮ: ಶಾಂತನಗೌಡ ಅಭಿಮತ ಬಣ್ಣನೆ
Jan 29 2025, 01:35 AM ISTಸ್ವಾತಂತ್ರ್ಯ ಹೋರಾಟಗಾರರು, ನಾಯಕರು, ಸಂವಿಧಾನ ರಚನೆಗೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ಸ್ಮರಿಸುವ ಒಂದು ಅವಕಾಶ. ಸಂವಿಧಾನ ಕೇವಲ ದಾಖಲೆಯಾಗಿರದೇ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಾಗಿದೆ. ಎಲ್ಲರಿಗೂ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯ ಖಾತ್ರಿಪಡಿಸುತ್ತದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.