ಸಂವಿಧಾನ, ಐಕ್ಯತೆ, ಗಾಂಧೀಜಿ, ಅಂಬೇಡ್ಕರ್ ತತ್ವ ರಕ್ಷಣೆಗೆ ಐತಿಹಾಸಿಕ ಸಮಾವೇಶ: ಡಿಕೆಶಿ
Jan 20 2025, 01:32 AM ISTದೇಶದ ಸ್ವಾತಂತ್ರ್ಯ, ಸಂವಿಧಾನ, ಐಕ್ಯತೆ, ಗಾಂಧಿ ತತ್ವ, ಅಂಬೇಡ್ಕರ್ ಅವರ ನೀತಿ ರಕ್ಷಣೆ ಮಾಡಲು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.