ಇಡೀ ವಿಶ್ವಕ್ಕೆ ಮಾದರಿ ಸಂವಿಧಾನ ಕೊಟ್ಟ ಅಂಬೇಡ್ಕರ್
Apr 16 2025, 12:35 AM ISTಇಡೀ ವಿಶ್ವಕ್ಕೆ ಮಾದರಿ ಎನ್ನಿಸುವಂತಹ ಸಂವಿಧಾನವನ್ನು ರಚಿಸಿದ ಹೆಗ್ಗಳಿಕೆ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಶಿಕ್ಷಣ ಮತ್ತು ಸಂಘಟನೆ ಮೂಲಕ ಜನರ ಬದುಕಿಗೆ ಹೊಸ ಮಾರ್ಗವನ್ನು ಸಂವಿಧಾನಾತ್ಮಕವಾಗಿ ನೀಡಿದರು. ಈ ಮೂಲಕ ಸಮಗ್ರ ಬಡವರ ಏಳಿಗೆಗೆ ಕಾರಣವಾದ ಅಂಬೇಡ್ಕರ್ ಅವರ ಚಿಂತನೆ, ಮಾರ್ಗದರ್ಶನ, ಜ್ಞಾನ ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ.