ನಾಗರಿಕರಿಗೆ ಸಮಾನತೆ ಕಲ್ಪಿಸಿದ ಸಂವಿಧಾನ: ಸುಜು ತಿಮ್ಮಯ್ಯ
Nov 28 2024, 12:30 AM ISTಸಂವಿಧಾನ ಎಂದರೆ ಪ್ರಜಾಪ್ರಭುತ್ವ, ದೇಶದ ಆಡಳಿತದ ಮಾರ್ಗ ಸೂಚಿಯಾಗಿದ್ದು ಭಾರತದ ಸಂವಿಧಾನ ನಮಗೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾನತೆ ಕಲ್ಪಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ ಹೇಳಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 75ನೇ ಸಂವಿಧಾನ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.