ಸಂವಿಧಾನ ಗೌರವಿಸುವವರಿಗೆ ಸಮುದಾಯದಲ್ಲಿ ಗೌರವ ಸಿಗುತ್ತದೆ-ಅನಿತಾ ಡಿಸೋಜಾ
Nov 25 2024, 01:01 AM ISTಸಂವಿಧಾನವನ್ನು ಯಾರು ಗೌರವಿಸುತ್ತಾರೋ ಅಂತವರಿಗೆ ಸಮುದಾಯದಲ್ಲಿ ಗೌರವ ಸಿಕ್ಕೆ ಸಿಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮಕ್ಕಳು ಚಿಕ್ಕವರಿದ್ದಾಗಿಂದ್ದಲೇ ಸಂವಿಧಾನದ ಮಹತ್ವ, ಸಂವಿಧಾನದ ಮೌಲ್ಯಗಳು, ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿ ಹೇಳುವ ಕೆಲಸವನ್ನು ನಾವು ನೀವು ಮಾಡಬೇಕಾಗಿದೆ ಎಂದು ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ ಹೇಳಿದರು.