ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯಪಾಲರ ಸಂವಿಧಾನ ವಿರೋಧಿ ಆರೋಪ ಗೋಬ್ಯಾಕ್ ಚಳವಳಿ
Sep 14 2024, 01:56 AM IST
ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.
ನೆಹರೂ ಅಂದೇ ಸಂವಿಧಾನ ವಿರೋಧಿಸಿದ್ದರು: ಡಿ.ಎನ್.ಜೀವರಾಜ್ ಆರೋಪ
Sep 14 2024, 01:52 AM IST
ನರಸಿಂಹರಾಜಪುರ, ಜವಾಹರಲಾಲ್ ನೆಹರು ಅವರು ಆಗಿನ ಕಾಲದಲ್ಲಿಯೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಲ್ಲಿನ ಮೀಸಲಾತಿ ಯನ್ನು ವಿರೋಧಿಸಿದ್ದರು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆರೋಪಿಸಿದರು.
ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಿ
Sep 13 2024, 01:30 AM IST
ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರಂದು ಜರುಗಲಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ 105 ಕಿಮೀ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಕರೆ ನೀಡಿದರು.
ರಾಣಿಬೆನ್ನೂರು: ಸಮಾನತೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂವಿಧಾನ ಒಂದು ಮಹತ್ವದ ಮೈಲುಗಲ್ಲಾಗಿದೆ
Sep 07 2024, 01:44 AM IST
ಇಂದಿನ ಮಕ್ಕಳು ಹಾಗೂ ಯುವ ಜನತೆ ದೇಶದ ಸಂವಿಧಾನ ಅರಿತು, ಸ್ವಾತಂತ್ರ ಹೋರಾಟಗಾರರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶಪ್ರೇಮ ಮೈಕೂಡಿಸಿಕೊಳ್ಳಬೇಕೆಂದು ಎಂದು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ್ ಎಸ್. ಹೇಳಿದರು.
ಸಂವಿಧಾನ ಬದ್ಧವಾಗಿ ಮೀಸಲು ಪಡೆದಿದ್ದೇವೆ
Sep 05 2024, 12:39 AM IST
ತಳವಾರ ಸಮುದಾಯದ ಮೀಸಲಾತಿ ಕುರಿತಂತೆ ನ್ಯಾಯಾಲಯದ ನಿರ್ದೇಶನವನ್ನು ತಿರುಚಿ ಹೇಳಿಕೆ ನೀಡುತ್ತಿರುವ ಮಾರಪ್ಪ ನಾಯಕ ಹಾಗೂ ಬಾಗಲಕೋಟೆ ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ದ್ಯಾಮಣ್ಣ ಗಾಳಿ ಹಾಗೂ ರಾಜು ನಾಯ್ಕರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಿಣ್ಣಪ್ಪ.ಎಸ್.ಅಂಬಿ ಆಗ್ರಹಿಸಿದ್ದಾರೆ.
ಉತ್ತಮ ಬದುಕು ಕಟ್ಟಿಕೊಳ್ಳಲು ಸಂವಿಧಾನ ಅಧ್ಯಯನ ಮಾಡಿ
Sep 05 2024, 12:38 AM IST
ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ಅರಿವು ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಎಲ್ಲರಿಗೂ ಸಂವಿಧಾನ ಅರಿವು ಅವಶ್ಯ: ನಗರಸಭೆ ಸದಸ್ಯ ಎಂ.ಮಹೇಶ್
Aug 31 2024, 01:33 AM IST
ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಸಂವಿಧಾನದ ಅರಿವು ಹೊಂದುವ ಅಗತ್ಯವಿದೆ ಎಂದು ಚಾಮರಾಜನಗರ ನಗರಸಭೆ ಸದಸ್ಯ ಎಂ.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೂಕ್ತ ಸಂವಿಧಾನ ರಚನೆಯಿಂದ ಉತ್ತಮ ಆಡಳಿತ ಸಾಧ್ಯ
Aug 29 2024, 12:46 AM IST
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಡಿಸಿ ಮೀನಾ ನಾಗರಾಜ್ ಮಾತನಾಡಿದರು. ಜಿಪಂ ಸಿಇಒ ಕೀರ್ತನಾ, ಸಮಾಜ ಕಲ್ಯಾಣಾಧಿಕಾರಿ ಯೋಗೀಶ್ ಇದ್ದರು.
ಸಂವಿಧಾನ ಬದ್ಧ ಹಕ್ಕು ಪಡೆಯಲು ಸಂಘಟನೆ ಅವಶ್ಯ
Aug 29 2024, 12:45 AM IST
ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಪಶುವೈದ್ಯಕೀಯ ಪರೀಕ್ಷಕರ ಸಂಘ ಜಿಲ್ಲಾ ಶಾಖೆ ಉದ್ಘಾಟನೆ, ಪಶುಸೇವಕ ಪ್ರಶಸ್ತಿ ಪ್ರದಾನ, ಸರ್ವ ಸದಸ್ಯರ ವಾರ್ಷಿಕ ಮಹಾಸಭೆಮತ್ತು ತಾಂತ್ರಿಕ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಮಾಜಿ ಶಾಸಕ ಅನ್ನದಾನಿಯಿಂದ ಸಂವಿಧಾನ ವಿರೋಧಿ ಹೇಳಿಕೆ: ಸಾಗ್ಯ ಕೆಂಪಯ್ಯ ಖಂಡನೆ
Aug 27 2024, 01:40 AM IST
ಮಾಜಿ ಶಾಸಕ ಅನ್ನದಾನಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಧನೆ ಏನು ಎನ್ನುವುದನ್ನು ಅರಿಯಬೇಕು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿದ್ದಾರೆ ಎನ್ನುವುದನ್ನು ಮರೆಯಬಾರದು.
< previous
1
...
24
25
26
27
28
29
30
31
32
...
70
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್