ನೆಮ್ಮದಿಯ ಬದುಕಿಗೆ ಸಂವಿಧಾನ ಅವಕಾಶ: ಸ್ಪೀಕರ್ ಖಾದರ್
Aug 17 2024, 12:45 AM ISTಸ್ವತಂತ್ರ ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಯೂ ನೆಮ್ಮದಿಯ ಬದುಕು ನಡೆಸಲು ಅವಕಾಶ ಕಲ್ಪಿಸಿದೆ ಎಂದು ವಿಧಾನ ಸಭಾಪತಿ ಯು.ಟಿ.ಖಾದರ್ ಹೇಳಿದ್ದಾರೆ. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ , ವಿದ್ಯಾರ್ಥಿ ವೇತನ ವಿತರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.