ಭಾರತೀಯರಿಗಿರುವ ಏಕೈಕ ಗ್ರಂಥ ಸಂವಿಧಾನ: ಜಿಲ್ಲಾಧಿಕಾರಿ ಡಾ.ಕುಮಾರ
May 06 2025, 12:19 AM ISTಅಂಬೇಡ್ಕರ್ ಭಾರತದಲ್ಲಿ ಹುಟ್ಟಲಿಲ್ಲ ಎಂದರೆ ದೇಶ ಬಡವಾಗುತ್ತಿತ್ತು. ಇಂತಹ ದೇಶದಲ್ಲಿ ಹುಟ್ಟಿರುವ ನಾವು ಭಾಗ್ಯಶಾಲಿಗಳು, ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಸೀಮಿತವಾಗಬಾರದು. ಅವರ ಮೌಲ್ಯಗಳು, ಚಿಂತನೆಗಳು, ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಮ್ಮ ಮಕ್ಕಳಿಗೂ ತಿಳಿಸಬೇಕು.