• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತುಸ್ಥಿತಿ ಹೇರಿದ ಜೂ.25 ಇನ್ನು ಸಂವಿಧಾನ ಹತ್ಯೆ ದಿನ

Jul 13 2024, 01:43 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನಕ್ಕೆ ಅಪಾಯ ತಂದೊಡ್ಡಿದೆ ಎಂದು ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಪಕ್ಷಗಳು ನಿರಂತರ ಆರೋಪ ಮಾಡುತ್ತಿರುವಾಗಲೇ, 1975ರಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ ದಿನ ಜೂ.25ನ್ನು ‘ಸಂವಿಧಾನ ಹತ್ಯಾ ದಿವಸ’ವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ನಮಗೆ ಕುರಾನ್‌ ಮೊದಲ ಸಂವಿಧಾನ : ಸುಪ್ರೀಂ ತೀರ್ಪಿಗೆ ಶಮೀನಾ ವಿರೋಧ

Jul 12 2024, 01:31 AM IST

 ಮುಸ್ಲಿಂ ಮಹಿಳಾ ನಾಯಕಿಯೊಬ್ಬರು, ನಮಗೆ ಧರ್ಮಗ್ರಂಥ ಕುರಾನ್‌ ಮೊದಲ ಸಂವಿಧಾನ. ಕುರಾನ್‌ ವಿರೋಧಿಸುವ ಯಾವುದನ್ನೂ ನಾವು ಒಪ್ಪುವುದಿಲ್ಲ ಎಂದು ಪರೋಕ್ಷವಾಗಿ ಸುಪ್ರೀಂಕೋರ್ಟ್‌ ತೀರ್ಪು ಮತ್ತು ಭಾರತದ ಸಂವಿಧಾನವನ್ನೇ ವಿರೋಧಿಸಿದ್ದಾರೆ.

ಸ್ವಾರ್ಥಕ್ಕಾಗಿ ಸಂವಿಧಾನ ಬದಲಿಸಿದ್ದು ಕಾಂಗ್ರೆಸ್‌

Jul 10 2024, 12:36 AM IST
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕರ್ನಾಟಕ ರಾಯಭಾರಿಯಾಗಿ ನಾನು ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ಬೆಂಬಲಿಗನಾಗಿ, ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ನಮ್ಮೆಲ್ಲರ ಮೇಲೆ ಸಂವಿಧಾನ ಕಾಪಾಡಿಕೊಳ್ಳುವ ಜವಾಬ್ದಾರಿ

Jul 10 2024, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮೆಲ್ಲರ ಬದುಕಿಗೆ ಆಧಾರ ಸ್ತಂಭವಾಗಿರುವ ಸಂವಿಧಾನವನ್ನು ಇಂದು ನಾವೆಲ್ಲರೂ ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಆ ನಿಟ್ಟಿನಲ್ಲಿ ನಾವು ನಮ್ಮ ಜವಾಬ್ದಾರಿ ನಿರ್ವಹಿಸಿಕೊಂಡು ಹೋಗೋಣ ಎಂದು ಬೆಳಗಾವಿಯ ಎಎಸ್ಪಿ ರವೀಂದ್ರ ಗಡಾದೆ ಹೇಳಿದರು.

ಕಾಂಗ್ರೆಸ್ಸಿಗರು ನೈಜ ಸಂವಿಧಾನ ವಿರೋಧಿಗಳು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Jul 09 2024, 12:46 AM IST
ಸಂವಿಧಾನ ವಿರೋಧಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್‌ನವರು. ಸಂವಿಧಾನದ ಪುಸ್ತಕ ತೋರಿಸಿ ಅಧಿಕಾರಕ್ಕೆ ಬಂದು ಎಸ್ಸಿ-ಎಸ್ಟಿ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ. ಇವರು ನಿಜವಾದ ಸಂವಿಧಾನ ವಿರೋಧಿಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಹನೂರಿನಲ್ಲಿ ಬಿಜಿಪಿ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಸಂವಿಧಾನ ವಿರೋಧಿಯಾಗಿರುವ ಹೊಸ ಕಾನೂನು ರದ್ದುಗೊಳಿಸಿ: ಮಲ್ಲಿಕಾರ್ಜುನ್

Jul 09 2024, 12:45 AM IST
ಅಶಕ್ತರಿಗೆ, ಶೋಷಿತರಿಗೆ ಕಾನೂನು ರಕ್ಷಣೆ ಮತ್ತು ನ್ಯಾಯ ಮರೀಚಿಕೆಯಾಗಲಿದೆ. ದೇಶದ್ರೋಹ ಕಾನೂನಿನ ಸೆಕ್ಷನ್ ಮತ್ತು ಹೆಸರು ಬದಲಾಯಿಸಲಾಗಿದ್ದು, ಸರ್ಕಾರದ ವಿರುದ್ಧದ ಟೀಕೆ ಮತ್ತು ಆಗ್ರಹಗಳಿಗೂ ಸಹ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದು ಸಂವಿಧಾನದ ಕಲಂ 14 ಮತ್ತು 19ರ ಸ್ಪಷ್ಟ ಉಲ್ಲಂಘನೆಯಾಗಿದೆ.

ಆರ್ಥಿಕ ಅಭಿವೃದ್ಧಿಗೆ ಸಂವಿಧಾನ ಆಶಯವೇ ಮೂಲ ಮಂತ್ರ

Jul 08 2024, 12:30 AM IST
ನಮ್ಮ ಸಂವಿಧಾನ ಕಳೆದ ೭೫ ವರ್ಷದಿಂದ ದೇಶದ ಸರ್ವರ ಬೇಕು ಬೇಡಿಕೆಗಳನ್ನು ಪೂರೈಸಿದೆ

ಸರ್ವರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ: ಆಹಾರ ಇಲಾಖೆಯ ಮಂಟೇಸ್ವಾಮಿ

Jul 05 2024, 12:51 AM IST
ಪ್ರಪಂಚದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಲ್ಲಾ ವಿಧಾನಗಳಿಂದಲೂ ಸಮಾನತೆಯನ್ನು ಸಾರುವ ಸರ್ವ ಶ್ರೇಷ್ಠ ಸಂವಿಧಾನವೆಂದರೆ ಭಾರತದ ಸಂವಿಧಾನ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಹೇಳಿದರು. ತುಮಕೂರಿನಲ್ಲಿ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒಂದು ದೇಶ, ಧ್ವಜ, ಸಂವಿಧಾನ ಪ್ರತಿಪಾದಿಸಿವರು ಶ್ಯಾಮಪ್ರಸಾದ್ ಮುಖರ್ಜಿ: ಗುಜ್ಜಾಡಿ

Jul 02 2024, 01:33 AM IST
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸ ನಡೆಸಿಕೊಟ್ಟರು.

ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಗೆ ಅಭಿನಂದನೆ: ಮೋದಿ

Jul 01 2024, 01:49 AM IST

  ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕೀ ಬಾತ್‌ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘65 ಕೋಟಿ ಜನರು ಮತ ಚಲಾಯಿಸಿದ ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ, ಜನತೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ನಂಬಿಕೆ ವ್ಯಕ್ತಪಡಿಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved