ರಾಹುಲ್ ಎಫೆಕ್ಟ್: ‘ಪಾಕೆಟ್ ಸಂವಿಧಾನ’ಕ್ಕೆ ಡಿಮ್ಯಾಂಡ್!
Jun 17 2024, 01:37 AM IST2024ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರಚಾರದ ವೇಳೆಯಲ್ಲಿ ಹಲವು ಸಲ ವೇದಿಕೆ ಮೇಲೆ ಪುಟ್ಟ ಸಂವಿಧಾನವನ್ನು ತೋರಿಸಿ, ಮೋದಿ ಸರ್ಕಾರದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿ ಗಮನ ಸೆಳೆದಿದ್ದರು.